Skip to content
ThuthiThuthiThuthi
Revelation · chapter 11 · verse 11

Revelation 11:11 in Kannada

ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

Mooruvare dinagalaada mele devarinda jeevaatma bandu aa shavagalalli seralu avu kaaloori nintavu. Avarannu nodidavarige mahaa bhayavu hidiyitu.

Revelation 11:11 in English

King James Version (KJV)
And after three days and an half the Spirit of life from God entered into them, and they stood upon their feet; and great fear fell upon them which saw them.
World English Bible (WEB)
After the three and a half days, the breath of life from God entered into them, and they stood on their feet. Great fear fell on those who saw them.
American Standard Version (ASV)
And after the three days and a half the breath of life from God entered into them, and they stood upon their feet; and great fear fell upon them that beheld them.
Bible in Basic English (BBE)
And after three days and a half the breath of life from God went into them, and they got up on their feet; and great fear came on those who saw them.
Darby Translation (DBY)
And after the three days and a half [the] spirit of life from God came into them, and they stood upon their feet; and great fear fell upon those beholding them.
Webster's Bible (WBS)
And after three days and a half the Spirit of life from God entered into them, and they stood upon their feet; and great fear fell upon them who saw them.
Young's Literal Translation (YLT)
And after the three days and a half, a spirit of life from God did enter into them, and they stood upon their feet, and great fear fell upon those beholding them,

Read in context

  1. 9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
  2. 10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
  3. 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
  4. 12ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
  5. 13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
Read all of Revelation 11

Cross references

Original words (Greek)

Revelation 11:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.