Revelation · chapter 11 · verse 13
Revelation 11:13 in Kannada
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
Ade taasinalli mahaabhookampavuntaagi aa pattanada hattarallonda nshavu biddu hoyitu; aa bhookampadalli elu saavira mandi hataraadaru ulidavaru bhaya grastharaagi paralokada devarannu mahime padisidaru.
Revelation 11:13 in English
- King James Version (KJV)
- And the same hour was there a great earthquake, and the tenth part of the city fell, and in the earthquake were slain of men seven thousand: and the remnant were affrighted, and gave glory to the God of heaven.
- World English Bible (WEB)
- In that day there was a great earthquake, and a tenth of the city fell. Seven thousand people were killed in the earthquake, and the rest were terrified and gave glory to the God of heaven.
- American Standard Version (ASV)
- And in that hour there was a great earthquake, and the tenth part of the city fell; and there were killed in the earthquake seven thousand persons: and the rest were affrighted, and gave glory to the God of heaven.
- Bible in Basic English (BBE)
- And in that hour there was a great earth-shock and a tenth part of the town came to destruction; and in the earth-shock seven thousand persons came to their end: and the rest were in fear, and gave glory to the God of heaven.
- Darby Translation (DBY)
- And in that hour there was a great earthquake, and the tenth of the city fell, and seven thousand names of men were slain in the earthquake. And the remnant were filled with fear, and gave glory to the God of the heaven.
- Webster's Bible (WBS)
- And the same hour was there a great earthquake, and the tenth part of the city fell, and in the earthquake were killed of men seven thousand: and the remnant were affrighted, and gave glory to the God of heaven.
- Young's Literal Translation (YLT)
- and in that hour came a great earthquake, and the tenth of the city did fall, and killed in the earthquake were names of men — seven thousands, and the rest became affrighted, and they gave glory to the God of the heaven.
Read in context
- 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- 12ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
- 13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- 14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
- 15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
Cross references
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- Revelation 11:11 ಪ್ರಕಟನೆ 11:11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- Revelation 16:18–19 ಪ್ರಕಟನೆ 16:18–19ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Revelation 8:5 ಪ್ರಕಟನೆ 8:5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- Revelation 16:9–11 ಪ್ರಕಟನೆ 16:9–11ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Revelation 19:7 ಪ್ರಕಟನೆ 19:7ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
- Revelation 8:9–12 ಪ್ರಕಟನೆ 8:9–12ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
Original words (Greek)
- And · G2532καί kaí
- same · G1565ἐκεῖνος ekeînos
- hour · G5610ὥρα hṓra
- there · G1096γίνομαι gínomai
- great · G3173μέγας mégas
- earthquake · G4578σεισμός seismós
- and · G2532καί kaí
- part · G1182δέκατος dékatos
- city · G4172πόλις pólis
- fell · G4098πίπτω píptō
- and · G2532καί kaí
- in · G1722ἐν en
- earthquake · G4578σεισμός seismós
- slain · G615ἀποκτείνω apokteínō
- men · G444ἄνθρωπος ánthrōpos
- seven · G2033ἑπτά heptá
- thousand · G5505χιλιάς chiliás
- and · G2532καί kaí
- remnant · G3062λοιποί loipoí
- were · G1096γίνομαι gínomai
- affrighted · G1719ἔμφοβος émphobos
- and · G2532καί kaí
- gave · G1325δίδωμι dídōmi
- glory · G1391δόξα dóxa
- God · G2316θεός theós
- heaven · G3772οὐρανός ouranós