Revelation · chapter 11 · verse 16
Revelation 11:16 in Kannada
ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
Taruvaaya devara samakshamadalli tama tamma aasanagala mele kootiruva ippattanaalku mandi hiriyaru addabiddu--
Revelation 11:16 in English
- King James Version (KJV)
- And the four and twenty elders, which sat before God on their seats, fell upon their faces, and worshipped God,
- World English Bible (WEB)
- The twenty-four elders, who sit on their thrones before God’s throne, fell on their faces and worshiped God,
- American Standard Version (ASV)
- And the four and twenty elders, who sit before God on their thrones, fell upon their faces and worshipped God,
- Bible in Basic English (BBE)
- And the four and twenty rulers, who are seated before God on their high seats, went down on their faces and gave worship to God, saying,
- Darby Translation (DBY)
- And the twenty-four elders, who sit on their thrones before God, fell upon their faces, and worshipped God,
- Webster's Bible (WBS)
- And the four and twenty elders, who sat before God on their seats, fell upon their faces, and worshiped God,
- Young's Literal Translation (YLT)
- and the twenty and four elders, who before God are sitting upon their thrones, did fall upon their faces, and did bow before God,
Read in context
- 14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
- 15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
- 17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- 18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Cross references
- Revelation 4:4 ಪ್ರಕಟನೆ 4:4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
- Revelation 4:10 ಪ್ರಕಟನೆ 4:10ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 7:11 ಪ್ರಕಟನೆ 7:11ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.--
- Revelation 19:4 ಪ್ರಕಟನೆ 19:4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Revelation 5:14 ಪ್ರಕಟನೆ 5:14ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 5:5–8 ಪ್ರಕಟನೆ 5:5–8ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
Original words (Greek)
- And · G2532καί kaí
- four · G5064τέσσαρες téssares
- and · G2532καί kaí
- twenty · G1501εἴκοσι eíkosi
- elders · G4245πρεσβύτερος presbýteros
- sat · G2521κάθημαι káthēmai
- before · G1799ἐνώπιον enṓpion
- God · G2316θεός theós
- on · G1909ἐπί epí
- their · G846αὐτός autós
- seats · G2362θρόνος thrónos
- fell · G4098πίπτω píptō
- upon · G1909ἐπί epí
- their · G846αὐτός autós
- faces · G4383πρόσωπον prósōpon
- and · G2532καί kaí
- worshipped · G4352προσκυνέω proskynéō
- God · G2316θεός theós