Skip to content
ThuthiThuthiThuthi
Revelation · chapter 11 · verse 17

Revelation 11:17 in Kannada

ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

O kartane, sarvashaktanaada devare, iruvaatanoo iddaatanoo baruvaatanoo aagiruva neenu ninna mahaaadhikaara vannu vahisikondu aaliddarinda naavu ninage krutajnyataastutigalannu sallisutteve endu heluttaa devarannu aaraadhisidaru.

Revelation 11:17 in English

King James Version (KJV)
Saying, We give thee thanks, O Lord God Almighty, which art, and wast, and art to come; because thou hast taken to thee thy great power, and hast reigned.
World English Bible (WEB)
saying: “We give you thanks, Lord God, the Almighty, the one who is and who was, because you have taken your great power and reigned.
American Standard Version (ASV)
saying, We give thee thanks, O Lord God, the Almighty, who art and who wast; because thou hast taken thy great power, and didst reign.
Bible in Basic English (BBE)
We give you praise, O Lord God, Ruler of all, who is and who was; because you have taken up your great power and are ruling your kingdom.
Darby Translation (DBY)
saying, We give thee thanks, Lord God Almighty, [He] who is, and who was, that thou hast taken thy great power and hast reigned.
Webster's Bible (WBS)
Saying, We give thee thanks, O Lord God Almighty, who art, and wast, and art to come; because thou hast taken to thee thy great power, and hast reigned.
Young's Literal Translation (YLT)
saying, 'We give thanks to Thee, O Lord God, the Almighty, who art, and who wast, and who art coming, because Thou hast taken Thy great power and didst reign;

Read in context

  1. 15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
  2. 16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
  3. 17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
  4. 18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
  5. 19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Read all of Revelation 11

Cross references

Original words (Greek)

Revelation 11:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.