Revelation · chapter 11 · verse 19
Revelation 11:19 in Kannada
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Aaga paralokadalli devaalayavu tereya lpattitu; aatana aalayadalli aatana odambadikeya manjooshavu kaanisitu; idallade minchugaloo vaanigaloo gudugugaloo bhookampavoo dodda aanekallina maleyoo untaadavu.
Revelation 11:19 in English
- King James Version (KJV)
- And the temple of God was opened in heaven, and there was seen in his temple the ark of his testament: and there were lightnings, and voices, and thunderings, and an earthquake, and great hail.
- World English Bible (WEB)
- God’s temple that is in heaven was opened, and the ark of the Lord’s covenant was seen in his temple. Lightnings, sounds, thunders, an earthquake, and great hail followed.
- American Standard Version (ASV)
- And there was opened the temple of God that is in heaven; and there was seen in his temple the ark of his covenant; and there followed lightnings, and voices, and thunders, and an earthquake, and great hail.
- Bible in Basic English (BBE)
- And the house of God which is in heaven was open; and the ark of his agreement was seen in his house, and there were flames and voices and thunders and an earth-shock and a rain of ice.
- Darby Translation (DBY)
- And the temple of God in the heaven was opened, and the ark of his covenant was seen in his temple: and there were lightnings, and voices, and thunders, and an earthquake, and great hail.
- Webster's Bible (WBS)
- And the temple of God was opened in heaven, and there was seen in his temple the ark of his testament: and there were lightnings, and voices, and thunderings, and an earthquake, and great hail.
- Young's Literal Translation (YLT)
- And opened was the sanctuary of God in the heaven, and there was seen the ark of His covenant in His sanctuary, and there did come lightnings, and voices, and thunders, and an earthquake, and great hail.
Read in context
- 17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- 18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- 19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
Cross references
- Revelation 16:21 ಪ್ರಕಟನೆ 16:21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- Ezekiel 38:22 ಯೆಹೆಜ್ಕೇಲನು 38:22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Revelation 15:5–8 ಪ್ರಕಟನೆ 15:5–8ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- Revelation 4:5 ಪ್ರಕಟನೆ 4:5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Revelation 8:5 ಪ್ರಕಟನೆ 8:5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Revelation 14:15–17 ಪ್ರಕಟನೆ 14:15–17ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
- 2 Corinthians 3:14–16 2 ಕೊರಿಂಥದವರಿಗೆ 3:14–16ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ. ಆದರೆ ಈ ದಿನದವರೆಗೂ ಮೋಶೆಯ ಗ್ರಂಥಪಾರಾಯಣವು ಆಗುವಾಗೆಲ್ಲಾ ಮುಸುಕು ಅವರ ಹೃದಯದ ಮೇಲೆ ಇರುತ್ತದೆ. ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
- Numbers 10:33 ಅರಣ್ಯಕಾಂಡ 10:33ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
- Numbers 4:5 ಅರಣ್ಯಕಾಂಡ 4:5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ
Original words (Greek)
- And · G2532καί kaí
- temple · G3485ναός naós
- God · G2316θεός theós
- opened · G455ἀνοίγω anoígō
- in · G1722ἐν en
- heaven · G3772οὐρανός ouranós
- and · G2532καί kaí
- seen · G3700ὀπτάνομαι optánomai
- in · G1722ἐν en
- his · G846αὐτός autós
- temple · G3485ναός naós
- ark · G2787κιβωτός kibōtós
- his · G846αὐτός autós
- testament · G1242διαθήκη diathḗkē
- and · G2532καί kaí
- were · G1096γίνομαι gínomai
- lightnings · G796ἀστραπή astrapḗ
- and · G2532καί kaí
- voices · G5456φωνή phōnḗ
- and · G2532καί kaí
- thunderings · G1027βροντή brontḗ
- and · G2532καί kaí
- earthquake · G4578σεισμός seismós
- and · G2532καί kaí
- great · G3173μέγας mégas
- hail · G5464χάλαζα chálaza