Skip to content
ThuthiThuthiThuthi
Revelation · chapter 11 · verse 5

Revelation 11:5 in Kannada

ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.

Ivarige yaava naadaroo kedannu maadabekendiddare ivara baayolaginda benki horatu ivara shatrugalannu nungi biduvadu; ivarige yaavanaadaroo kedannu untu maadabekendiddare avanu ee reetiyaagi koleyaagabeku.

Revelation 11:5 in English

King James Version (KJV)
And if any man will hurt them, fire proceedeth out of their mouth, and devoureth their enemies: and if any man will hurt them, he must in this manner be killed.
World English Bible (WEB)
If anyone desires to harm them, fire proceeds out of their mouth and devours their enemies. If anyone desires to harm them, he must be killed in this way.
American Standard Version (ASV)
And if any man desireth to hurt them, fire proceedeth out of their mouth and devoureth their enemies; and if any man shall desire to hurt them, in this manner must he be killed.
Bible in Basic English (BBE)
And if any man would do them damage, fire comes out of their mouth and puts an end to those who are working against them: and if any man has a desire to do them damage, in this way will he be put to death.
Darby Translation (DBY)
and if any one wills to injure them, fire goes out of their mouth, and devours their enemies. And if any one wills to injure them, thus must he be killed.
Webster's Bible (WBS)
And if any man will hurt them, fire proceedeth out of their mouth, and devoureth their enemies: and if any man will hurt them, he must in this manner be killed.
Young's Literal Translation (YLT)
and if any one may will to injure them, fire doth proceed out of their mouth, and doth devour their enemies, and if any one may will to injure them, thus it behoveth him to be killed.

Read in context

  1. 3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
  2. 4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
  3. 5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
  4. 6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
  5. 7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
Read all of Revelation 11

Cross references

Original words (Greek)

Revelation 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.