Revelation · chapter 11 · verse 6
Revelation 11:6 in Kannada
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
Avara pravaadaneya dina galalli malebeeladante aakaashavannu muchchuva adhikaara ivarige untu. Idallade ivarige ishta bandaagellaa neeru raktavaaguvante maaduvadakkoo sakala vidhavaada upadravagalinda bhoomiyannu hodeyuvadakkoo adhikaara untu.
Revelation 11:6 in English
- King James Version (KJV)
- These have power to shut heaven, that it rain not in the days of their prophecy: and have power over waters to turn them to blood, and to smite the earth with all plagues, as often as they will.
- World English Bible (WEB)
- These have the power to shut up the sky, that it may not rain during the days of their prophecy. They have power over the waters, to turn them into blood, and to strike the earth with every plague, as often as they desire.
- American Standard Version (ASV)
- These have the power to shut the heaven, that it rain not during the days of their prophecy: and they have power over the waters to turn them into blood, and to smite the earth with every plague, as often as they shall desire.
- Bible in Basic English (BBE)
- These have the power to keep the heaven shut, so that there may be no rain in the days when they are prophets: and they have power over the waters to make them into blood, and to send every sort of disease on the earth as their pleasure is.
- Darby Translation (DBY)
- These have power to shut the heaven that no rain may fall during the days of their prophecy; and they have power over the waters to turn them into blood, and to smite the earth as often as they will with every plague.
- Webster's Bible (WBS)
- These have power to shut heaven, that it rain not in the days of their prophecy: and have power over waters to turn them to blood, and to smite the earth with all plagues, as often as they will.
- Young's Literal Translation (YLT)
- These have authority to shut the heaven, that it may not rain rain in the days of their prophecy, and authority they have over the waters to turn them to blood, and to smite the land with every plague, as often as they may will.
Read in context
- 4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
- 5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- 6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- 7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- 8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
Cross references
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Exodus 7:17–25 ವಿಮೋಚನಕಾಂಡ 7:17–25ಕರ್ತನು ಹೀಗೆ ಹೇಳುತ್ತಾನೆ--ನಾನೇ ಕರ್ತನೆಂದು ಇದರಿಂದ ತಿಳುಕೊಳ್ಳುವಿ. ಇಗೋ, ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನದಿಯ ನೀರನ್ನು ಹೊಡೆ ಯುವೆನು, ಆಗ ಅದು ರಕ್ತವಾಗುವದು. ನದಿಯ ಲ್ಲಿರುವ ವಿಾನುಗಳು ಸಾಯುವವು; ನದಿಯು ನಾರು ವದು. ಐಗುಪ್ತ್ಯರು ನದಿಯ ನೀರನ್ನು ಕುಡಿಯುವದಕ್ಕೆ ಅಸಹ್ಯಪಡುವರು ಎಂದು ಹೇಳು ಅಂದನು. ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು. ಐಗುಪ್ತದ ಮಂತ್ರಗಾರರು ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಕರ್ತನು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ. ಫರೋಹನು ತಿರುಗಿ ಕೊಂಡು ತನ್ನ ಮನೆಗೆ ಹೋದನು. ಅವನು ಇದಕ್ಕಾ ದರೂ ತನ್ನ ಮನಸ್ಸುಕೊಡಲಿಲ್ಲ. ಆದರೆ ಐಗುಪ್ತ್ಯ ರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಇದ್ದದರಿಂದ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಅಗೆದರು.ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು. ಕರ್ತನು ನದಿಯನ್ನು ಹೊಡೆದಮೇಲೆ ಏಳು ದಿನಗಳು ಪೂರ್ತಿಯಾದವು.
- Psalm 105:26–36 ಕೀರ್ತನೆಗಳು 105:26–36ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- 1 Samuel 4:8 1 ಸಮುವೇಲನು 4:8ನಮಗೆ ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವನಾರು ಐಗುಪ್ತ್ಯರನ್ನು ಅರಣ್ಯದಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.
- James 5:16–18 ಯಾಕೋಬನು 5:16–18ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ. ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.
- Ezekiel 7:1–12 ಯೆಹೆಜ್ಕೇಲನು 7:1–12ಇದಾದ ಮೇಲೆ ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನೆಂದರೆ-- ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ. ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಕೇಡು ಒಂದೇ ಒಂದು ಕೇಡು, ಇಗೋ, ಬಂತು. ಅಂತ್ಯವು ಬಂತು. ಅಂತ್ಯವು ಬಂದು ಅದು ನಿನಗೋಸ್ಕರ ಕಾಯುತ್ತಾ ಇದೆ. ಇಗೋ, ಅದು ಬಂತು. ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು. ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು. ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ. ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ.
Original words (Greek)
- These · G3778οὗτος hoûtos
- have · G2192ἔχω échō
- power · G1849ἐξουσία exousía
- shut · G2808κλείω kleíō
- heaven · G3772οὐρανός ouranós
- that · G2443ἵνα hína
- rain · G1026βρέχω bréchō
- not · G3361μή mḗ
- in · G1722ἐν en
- days · G2250ἡμέρα hēméra
- their · G846αὐτός autós
- prophecy · G4394προφητεία prophēteía
- and · G2532καί kaí
- have · G2192ἔχω échō
- power · G1849ἐξουσία exousía
- over · G1909ἐπί epí
- waters · G5204ὕδωρ hýdōr
- turn · G4762στρέφω stréphō
- them · G846αὐτός autós
- to · G1519εἰς eis
- blood · G129αἷμα haîma
- and · G2532καί kaí
- smite · G3960πατάσσω patássō
- earth · G1093γῆ gē
- all · G3956πᾶς pâs
- plagues · G4127πληγή plēgḗ
- often · G3740ὁσάκις hosákis
- as · G1437ἐάν eán
- will · G2309θέλω thélō