Skip to content
ThuthiThuthiThuthi
Revelation · chapter 11 · verse 8

Revelation 11:8 in Kannada

ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.

Ivara shavagalu mahaa pattanada beediyalli biddiruvavu. Aa pattanakke aatmikavaagi sodom entaloo aigupta entaloo kareyuvaru; namma kartanu alliye shilubege haakalpattanu.

Revelation 11:8 in English

King James Version (KJV)
And their dead bodies [shall lie] in the street of the great city, which spiritually is called Sodom and Egypt, where also our Lord was crucified.
World English Bible (WEB)
Their dead bodies will be in the street of the great city, which spiritually is called Sodom and Egypt, where also their Lord was crucified.
American Standard Version (ASV)
And their dead bodies [lie] in the street of the great city, which spiritually is called Sodom and Egypt, where also their Lord was crucified.
Bible in Basic English (BBE)
And their dead bodies will be in the open street of the great town, which in the spirit is named Sodom and Egypt, where their Lord was put to death on the cross.
Darby Translation (DBY)
and their body [shall be] on the street of the great city, which is called spiritually Sodom and Egypt, where also their Lord was crucified.
Webster's Bible (WBS)
And their dead bodies [shall lie] in the street of the great city, which spiritually is called Sodom and Egypt, where also our Lord was crucified.
Young's Literal Translation (YLT)
and their dead bodies [are] upon the broad-place of the great city (that is called spiritually Sodom, and Egypt, where also our Lord was crucified,)

Read in context

  1. 6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
  2. 7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
  3. 8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
  4. 9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
  5. 10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
Read all of Revelation 11

Cross references

Original words (Greek)

Revelation 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.