Skip to content
ThuthiThuthiThuthi
Revelation · chapter 11 · verse 9

Revelation 11:9 in Kannada

ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.

Aaga praje kula bhaashe janaangagalavaru sattuhoda avara shavagalannu mooruvare dinagalu noduvaru, sattuhoda avara shavagalannu samaadhiyalli ida godisuvadilla.

Revelation 11:9 in English

King James Version (KJV)
And they of the people and kindreds and tongues and nations shall see their dead bodies three days and an half, and shall not suffer their dead bodies to be put in graves.
World English Bible (WEB)
From among the peoples, tribes, languages, and nations, people will look at their dead bodies for three and a half days, and will not allow their dead bodies to be laid in a tomb.
American Standard Version (ASV)
And from among the peoples and tribes and tongues and nations do [men] look upon their dead bodies three days and a half, and suffer not their dead bodies to be laid in a tomb.
Bible in Basic English (BBE)
And the peoples and tribes and languages and nations will be looking on their dead bodies three days and a half, and will not let their dead bodies be put in the earth.
Darby Translation (DBY)
And [men] of the peoples and tribes and tongues and nations see their body three days and a half, and they do not suffer their bodies to be put into a sepulchre.
Webster's Bible (WBS)
And they of the people, and kindreds, and languages, and nations, shall see their dead bodies three days and a half, and shall not suffer their dead bodies to be put in graves.
Young's Literal Translation (YLT)
and they shall behold — they of the peoples, and tribes, and tongues, and nations — their dead bodies three days and a half, and their dead bodies they shall not suffer to be put into tombs,

Read in context

  1. 7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
  2. 8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್‌ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
  3. 9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
  4. 10ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು.
  5. 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
Read all of Revelation 11

Cross references

Original words (Greek)

Revelation 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.