Revelation · chapter 12 · verse 1
Revelation 12:1 in Kannada
ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
Paralokadalli mahaa adbhutavu kaanisitu; alli sooryanannu dharisi kondidda obba streeyiddalu; aakeya kaalugala kelage chandraniddanu. Aakeya taleya mele hanneradu nakshatragalulla ondu kireetavittu.
Revelation 12:1 in English
- King James Version (KJV)
- And there appeared a great wonder in heaven; a woman clothed with the sun, and the moon under her feet, and upon her head a crown of twelve stars:
- World English Bible (WEB)
- A great sign was seen in heaven: a woman clothed with the sun, and the moon under her feet, and on her head a crown of twelve stars.
- American Standard Version (ASV)
- And a great sign was seen in heaven: a woman arrayed with the sun, and the moon under her feet, and upon her head a crown of twelve stars;
- Bible in Basic English (BBE)
- And a great sign was seen in heaven: a A woman clothed with the sun, and with the moon under her feet, and on her head a crown of twelve stars.
- Darby Translation (DBY)
- And a great sign was seen in the heaven: a woman clothed with the sun, and the moon under her feet, and upon her head a crown of twelve stars;
- Webster's Bible (WBS)
- And there appeared a great wonder in heaven; a woman clothed with the sun, and the moon under her feet, and upon her head a crown of twelve stars:
- Young's Literal Translation (YLT)
- And a great sign was seen in the heaven, a woman arrayed with the sun, and the moon under her feet, and upon her head a crown of twelve stars,
Read in context
- 1ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
- 2ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
- 3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
Cross references
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Ephesians 5:32 ಎಫೆಸದವರಿಗೆ 5:32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Isaiah 62:3 ಯೆಶಾಯ 62:3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Isaiah 54:5–7 ಯೆಶಾಯ 54:5–7ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು. ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Song of Solomon 6:10 ಪರಮಗೀತೆ 6:10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- Zechariah 9:16 ಜೆಕರ್ಯ 9:16ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- 2 Chronicles 32:31 2 ಪೂರ್ವಕಾಲವೃತ್ತಾಂತ 32:31ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
- Matthew 24:30 ಮತ್ತಾಯನು 24:30ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು.
- Mark 13:25 ಮಾರ್ಕನು 13:25ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು.
Original words (Greek)
- And · G2532καί kaí
- appeared · G3700ὀπτάνομαι optánomai
- great · G3173μέγας mégas
- wonder · G4592σημεῖον sēmeîon
- in · G1722ἐν en
- heaven · G3772οὐρανός ouranós
- woman · G1135γυνή gynḗ
- with · G4016περιβάλλω peribállō
- sun · G2246ἥλιος hḗlios
- and · G2532καί kaí
- moon · G4582σελήνη selḗnē
- under · G5270ὑποκάτω hypokátō
- her · G846αὐτός autós
- feet · G4228πούς poús
- and · G2532καί kaí
- upon · G1909ἐπί epí
- her · G846αὐτός autós
- head · G2776κεφαλή kephalḗ
- crown · G4735στέφανος stéphanos
- twelve · G1427δώδεκα dṓdeka
- stars · G792ἀστήρ astḗr