Revelation · chapter 12 · verse 10
Revelation 12:10 in Kannada
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
Aaga paralokadalli mahaashabdavannu naanu kelidenu. Adu--eega rakshaneyoo shaktiyoo namma devara raajyavoo aatana kristana adhikaaravoo bandavu; yaakandare hagalirulu namma sahodarara mele namma devara munde dooru helida dooru gaaranu dobbalpattiddaane.
Revelation 12:10 in English
- King James Version (KJV)
- And I heard a loud voice saying in heaven, Now is come salvation, and strength, and the kingdom of our God, and the power of his Christ: for the accuser of our brethren is cast down, which accused them before our God day and night.
- World English Bible (WEB)
- I heard a loud voice in heaven, saying, “Now the salvation, the power, and the Kingdom of our God, and the authority of his Christ has come; for the accuser of our brothers has been thrown down, who accuses them before our God day and night.
- American Standard Version (ASV)
- And I heard a great voice in heaven, saying, Now is come the salvation, and the power, and the kingdom of our God, and the authority of his Christ: for the accuser of our brethren is cast down, who accuseth them before our God day and night.
- Bible in Basic English (BBE)
- And a great voice in heaven came to my ears, saying, Now is come the salvation, and the power, and the kingdom of our God, and the authority of his Christ: because he who says evil against our brothers before our God day and night is forced down.
- Darby Translation (DBY)
- And I heard a great voice in the heaven saying, Now is come the salvation and the power and the kingdom of our God, and the authority of his Christ; for the accuser of our brethren has been cast out, who accused them before our God day and night:
- Webster's Bible (WBS)
- And I heard a loud voice saying in heaven, Now is come salvation, and strength, and the kingdom of our God, and the power of his Christ: for the accuser of our brethren is cast down, who accused them before our God day and night.
- Young's Literal Translation (YLT)
- And I heard a great voice saying in the heaven, 'Now did come the salvation, and the power, and the reign, of our God, and the authority of His Christ, because cast down was the accuser of our brethren, who is accusing them before our God day and night;
Read in context
- 8ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
- 9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- 10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- 11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- 12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
Cross references
- Zechariah 3:1–2 ಜೆಕರ್ಯ 3:1–2ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- Luke 22:31 ಲೂಕನು 22:31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Job 1:9 ಯೋಬನು 1:9ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
- Job 1:11 ಯೋಬನು 1:11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- Revelation 2:26 ಪ್ರಕಟನೆ 2:26ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Psalm 2:8–12 ಕೀರ್ತನೆಗಳು 2:8–12ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- 1 Corinthians 5:4 1 ಕೊರಿಂಥದವರಿಗೆ 5:4ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ
Original words (Greek)
- And · G2532καί kaí
- heard · G191ἀκούω akoúō
- loud · G3173μέγας mégas
- voice · G5456φωνή phōnḗ
- saying · G3004λέγω légō
- in · G1722ἐν en
- heaven · G3772οὐρανός ouranós
- Now · G737ἄρτι árti
- come · G1096γίνομαι gínomai
- salvation · G4991σωτηρία sōtēría
- and · G2532καί kaí
- strength · G1411δύναμις dýnamis
- and · G2532καί kaí
- kingdom · G932βασιλεία basileía
- our · G2257ἡμῶν hēmōn
- God · G2316θεός theós
- and · G2532καί kaí
- power · G1849ἐξουσία exousía
- his · G846αὐτός autós
- Christ · G5547Χριστός Christós
- for · G3754ὅτι hóti
- accuser · G2725κατήγορος katḗgoros
- our · G2257ἡμῶν hēmōn
- brethren · G80ἀδελφός adelphós
- down · G2598καταβάλλω katabállō
- which · G3588ὁ ho
- accused · G2723κατηγορέω katēgoréō
- them · G846αὐτός autós
- before · G1799ἐνώπιον enṓpion
- our · G2257ἡμῶν hēmōn
- God · G2316θεός theós
- day · G2250ἡμέρα hēméra
- and · G2532καί kaí
- night · G3571νύξ nýx