Skip to content
ThuthiThuthiThuthi
Revelation · chapter 12 · verse 11

Revelation 12:11 in Kannada

ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

Avaru praanada melana preetiyannu toredu kurimariyaadaatana raktadindaloo tamma saakshiya vaakyadindaloo ava nannu jayisidaru.

Revelation 12:11 in English

King James Version (KJV)
And they overcame him by the blood of the Lamb, and by the word of their testimony; and they loved not their lives unto the death.
World English Bible (WEB)
They overcame him because of the Lamb’s blood, and because of the word of their testimony. They didn’t love their life, even to death.
American Standard Version (ASV)
And they overcame him because of the blood of the Lamb, and because of the word of their testimony; and they loved not their life even unto death.
Bible in Basic English (BBE)
And they overcame him through the blood of the Lamb and the word of their witness; and loving not their lives they freely gave themselves up to death.
Darby Translation (DBY)
and they have overcome him by reason of the blood of the Lamb, and by reason of the word of their testimony, and have not loved their life even unto death.
Webster's Bible (WBS)
And they overcame him by the blood of the Lamb, and by the word of their testimony; and they loved not their lives to the death.
Young's Literal Translation (YLT)
and they did overcome him because of the blood of the Lamb, and because of the word of their testimony, and they did not love their life — unto death;

Read in context

  1. 9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
  2. 10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
  3. 11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
  4. 12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
  5. 13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
Read all of Revelation 12

Cross references

Original words (Greek)

Revelation 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.