Skip to content
ThuthiThuthiThuthi
Revelation · chapter 12 · verse 13

Revelation 12:13 in Kannada

ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.

Ghatasarpavu taanu dobbalpattu bhoomige biddiruvadannu kandu gandumaguvannu hettastree yannu hinsisitu.

Revelation 12:13 in English

King James Version (KJV)
And when the dragon saw that he was cast unto the earth, he persecuted the woman which brought forth the man [child].
World English Bible (WEB)
When the dragon saw that he was thrown down to the earth, he persecuted the woman who gave birth to the male child.
American Standard Version (ASV)
And when the dragon saw that he was cast down to the earth, he persecuted the woman that brought forth the man [child].
Bible in Basic English (BBE)
And when the dragon saw that he was forced down to the earth, he made cruel attacks on the woman who gave birth to the male child.
Darby Translation (DBY)
And when the dragon saw that he had been cast out into the earth, he persecuted the woman which bore the male [child].
Webster's Bible (WBS)
And when the dragon saw that he was cast to the earth, he persecuted the woman who brought forth the male -[child] .
Young's Literal Translation (YLT)
And when the dragon saw that he was cast forth to the earth, he pursued the woman who did bring forth the male,

Read in context

  1. 11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
  2. 12ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
  3. 13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
  4. 14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
  5. 15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
Read all of Revelation 12

Cross references

Original words (Greek)

Revelation 12:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.