Skip to content
ThuthiThuthiThuthi
Revelation · chapter 12 · verse 15

Revelation 12:15 in Kannada

ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.

Aa streeyannu pravaahavu badakondu hoga bekendu aakeya hinde sarpavu tanna baayolaginda neerannu pravaahadante bittitu.

Revelation 12:15 in English

King James Version (KJV)
And the serpent cast out of his mouth water as a flood after the woman, that he might cause her to be carried away of the flood.
World English Bible (WEB)
The serpent spewed water out of his mouth after the woman like a river, that he might cause her to be carried away by the stream.
American Standard Version (ASV)
And the serpent cast out of his mouth after the woman water as a river, that he might cause her to be carried away by the stream.
Bible in Basic English (BBE)
And the snake sent out of his mouth after the woman a river of water, so that she might be taken away by the stream.
Darby Translation (DBY)
And the serpent cast out of his mouth behind the woman water as a river, that he might make her be [as] one carried away by a river.
Webster's Bible (WBS)
And the serpent cast out of his mouth water as a flood after the woman, that he might cause her to be carried away by the flood.
Young's Literal Translation (YLT)
and the serpent did cast forth after the woman, out of his mouth, water as a river, that he may cause her to be carried away by the river,

Read in context

  1. 13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
  2. 14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
  3. 15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
  4. 16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
  5. 17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Read all of Revelation 12

Cross references

Original words (Greek)

Revelation 12:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.