Revelation · chapter 12 · verse 16
Revelation 12:16 in Kannada
ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Aadare bhoomiyu aa streeya sahaayakke bandu tanna baayi teredu ghatasarpanu tanna baayolaginda bitta pravaahavannu kudidubittitu.aaga ghatasarpanu streeya mele kopisikondu aakeya santaanadavaralli ulidavara mele andare devara aajnyegalannu kaikondu nadedu yesu kristana vishayavaada saakshiyannu heliruvavara mele yuddha maaduvadakke horatanu.
Revelation 12:16 in English
- King James Version (KJV)
- And the earth helped the woman, and the earth opened her mouth, and swallowed up the flood which the dragon cast out of his mouth.
- World English Bible (WEB)
- The earth helped the woman, and the earth opened its mouth and swallowed up the river which the dragon spewed out of his mouth.
- American Standard Version (ASV)
- And the earth helped the woman, and the earth opened her mouth and swallowed up the river which the dragon cast out of his mouth.
- Bible in Basic English (BBE)
- And the earth gave help to the woman, and with open mouth took up the river which the dragon sent out of his mouth.
- Darby Translation (DBY)
- And the earth helped the woman, and the earth opened its mouth and swallowed the river which the dragon cast out of his mouth.
- Webster's Bible (WBS)
- And the earth helped the woman, and the earth opened her mouth, and swallowed up the flood which the dragon cast out of his mouth.
- Young's Literal Translation (YLT)
- and the land did help the woman, and the land did open its mouth and did swallow up the river, that the dragon did cast forth out of his mouth;
Read in context
- 14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- 15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
- 16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- 17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Cross references
- 1 Kings 17:6 1 ಅರಸುಗಳು 17:6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- Exodus 12:35–36 ವಿಮೋಚನಕಾಂಡ 12:35–36ಮೋಶೆಯು ಹೇಳಿದಂತೆ ಇಸ್ರಾ ಯೇಲ್ ಮಕ್ಕಳು ಮಾಡಿ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ಐಗುಪ್ತ್ಯರಿಂದ ಕೇಳಿ ಪಡೆದರು. ಕರ್ತನು ಐಗುಪ್ತ್ಯರ ಎದುರಿನಲ್ಲಿ ಜನರ ಮೇಲೆ ಕೃಪೆ ತೋರಿಸಿದ್ದರಿಂದ ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಐಗುಪ್ತ್ಯರನ್ನು ಸುಲು ಕೊಂಡರು.
Original words (Greek)
- And · G2532καί kaí
- earth · G1093γῆ gē
- helped · G997βοηθέω boēthéō
- woman · G1135γυνή gynḗ
- and · G2532καί kaí
- earth · G1093γῆ gē
- opened · G455ἀνοίγω anoígō
- her · G846αὐτός autós
- mouth · G4750στόμα stóma
- and · G2532καί kaí
- up · G2666καταπίνω katapínō
- flood · G4215ποταμός potamós
- which · G3739ὅς hós
- dragon · G1404δράκων drákōn
- out · G906βάλλω bállō
- of · G1537ἐκ ek
- his · G846αὐτός autós
- mouth · G4750στόμα stóma