Revelation · chapter 12 · verse 17
Revelation 12:17 in Kannada
ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Aaga ghatasarpanu streeya mele kopisikondu aakeya santaanadavaralli ulidavara mele andare devara aajnyegalannu kaikondu nadedu yesu kristana vishayavaada saakshiyannu heliruvavara mele yuddha maaduvadakke horatanu.
Revelation 12:17 in English
- King James Version (KJV)
- And the dragon was wroth with the woman, and went to make war with the remnant of her seed, which keep the commandments of God, and have the testimony of Jesus Christ.
- World English Bible (WEB)
- The dragon grew angry with the woman, and went away to make war with the rest of her offspring, who keep God’s commandments and hold Jesus’ testimony.
- American Standard Version (ASV)
- And the dragon waxed wroth with the woman, and went away to make war with the rest of her seed, that keep the commandments of God, and hold the testimony of Jesus:
- Bible in Basic English (BBE)
- And the dragon was angry with the woman and went away to make war on the rest of her seed, who keep the orders of God, and the witness of Jesus:
- Darby Translation (DBY)
- And the dragon was angry with the woman, and went to make war with the remnant of her seed, who keep the commandments of God, and have the testimony of Jesus.
- Webster's Bible (WBS)
- And the dragon was wroth with the woman, and went to make war with the remnant of her seed, who keep the commandments of God, and have the testimony of Jesus Christ.
- Young's Literal Translation (YLT)
- and the dragon was angry against the woman, and went away to make war with the rest of her seed, those keeping the commands of God, and having the testimony of Jesus Christ.
Read in context
- 15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
- 16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- 17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
Cross references
- Revelation 14:12 ಪ್ರಕಟನೆ 14:12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Revelation 1:2 ಪ್ರಕಟನೆ 1:2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- Revelation 19:10 ಪ್ರಕಟನೆ 19:10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Daniel 7:23–26 ದಾನಿಯೇಲನು 7:23–26ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
- 1 John 2:3 1 ಯೋಹಾನನು 2:3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.
- Revelation 1:9 ಪ್ರಕಟನೆ 1:9ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.
- Revelation 12:11–12 ಪ್ರಕಟನೆ 12:11–12ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು. ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
Original words (Greek)
- And · G2532καί kaí
- dragon · G1404δράκων drákōn
- wroth · G3710ὀργίζω orgízō
- with · G1909ἐπί epí
- woman · G1135γυνή gynḗ
- and · G2532καί kaí
- went · G565ἀπέρχομαι apérchomai
- make · G4160ποιέω poiéō
- war · G4171πόλεμος pólemos
- with · G3326μετά metá
- remnant · G3062λοιποί loipoí
- her · G846αὐτός autós
- seed · G4690σπέρμα spérma
- which · G3588ὁ ho
- keep · G5083τηρέω tēréō
- commandments · G1785ἐντολή entolḗ
- God · G2316θεός theós
- and · G2532καί kaí
- have · G2192ἔχω échō
- testimony · G3141μαρτυρία martyría
- Jesus · G2424Ἰησοῦς Iēsoûs
- Christ · G5547Χριστός Christós