Skip to content
ThuthiThuthiThuthi
Revelation · chapter 12 · verse 2

Revelation 12:2 in Kannada

ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.

Aakeyu garbhiniyaagiddu prasavavedaneyinda heruvadakke sankatapaduttaa kooguttiddalu.

Revelation 12:2 in English

King James Version (KJV)
And she being with child cried, travailing in birth, and pained to be delivered.
World English Bible (WEB)
She was with child. She cried out in pain, laboring to give birth.
American Standard Version (ASV)
and she was with child; and she crieth out, travailing in birth, and in pain to be delivered.
Bible in Basic English (BBE)
And she was with child; and she gave a cry, in the pains of childbirth.
Darby Translation (DBY)
and being with child she cried, [being] in travail, and in pain to bring forth.
Webster's Bible (WBS)
And she being with child, cried, travailing in birth, and pained to be delivered.
Young's Literal Translation (YLT)
and being with child she doth cry out, travailing and pained to bring forth.

Read in context

  1. 1ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
  2. 2ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
  3. 3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
  4. 4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
Read all of Revelation 12

Cross references

Original words (Greek)

Revelation 12:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.