Revelation · chapter 12 · verse 3
Revelation 12:3 in Kannada
ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
Paralokadalli mattondu adbhutavu kaanisitu; aaga igo, kempaada mahaa ghatasarpavittu. Adakke elu talegaloo hattu kombugaloo iddavu; adara talegala mele elu kireetagaliddavu.
Revelation 12:3 in English
- King James Version (KJV)
- And there appeared another wonder in heaven; and behold a great red dragon, having seven heads and ten horns, and seven crowns upon his heads.
- World English Bible (WEB)
- Another sign was seen in heaven. Behold, a great red dragon, having seven heads and ten horns, and on his heads seven crowns.
- American Standard Version (ASV)
- And there was seen another sign in heaven: and behold, a great red dragon, having seven heads and ten horns, and upon his heads seven diadems.
- Bible in Basic English (BBE)
- And there was seen another sign in heaven; a great red dragon, having seven heads and ten horns, and on his heads seven crowns.
- Darby Translation (DBY)
- And another sign was seen in the heaven: and behold, a great red dragon, having seven heads and ten horns, and on his heads seven diadems;
- Webster's Bible (WBS)
- And there appeared another wonder in heaven; and behold, a great red dragon, having seven heads and ten horns, and seven crowns upon his heads.
- Young's Literal Translation (YLT)
- And there was seen another sign in the heaven, and, lo, a great red dragon, having seven heads and ten horns, and upon his head seven diadems,
Read in context
- 1ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
- 2ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
- 3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- 4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Cross references
- Revelation 17:12 ಪ್ರಕಟನೆ 17:12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Daniel 7:24 ದಾನಿಯೇಲನು 7:24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Daniel 7:20 ದಾನಿಯೇಲನು 7:20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- Revelation 17:7 ಪ್ರಕಟನೆ 17:7ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
- Revelation 17:3–4 ಪ್ರಕಟನೆ 17:3–4ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Revelation 20:2 ಪ್ರಕಟನೆ 20:2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- Revelation 12:4 ಪ್ರಕಟನೆ 12:4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- Revelation 12:1 ಪ್ರಕಟನೆ 12:1ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.
- Daniel 7:7–8 ದಾನಿಯೇಲನು 7:7–8ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Revelation 17:9–10 ಪ್ರಕಟನೆ 17:9–10ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ. ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
Original words (Greek)
- And · G2532καί kaí
- appeared · G3700ὀπτάνομαι optánomai
- another · G243ἄλλος állos
- wonder · G4592σημεῖον sēmeîon
- in · G1722ἐν en
- heaven · G3772οὐρανός ouranós
- and · G2532καί kaí
- behold · G2400ἰδού idoú
- great · G3173μέγας mégas
- red · G4450πυῤῥός pyrrhós
- dragon · G1404δράκων drákōn
- having · G2192ἔχω échō
- seven · G2033ἑπτά heptá
- heads · G2776κεφαλή kephalḗ
- and · G2532καί kaí
- ten · G1176δέκα déka
- horns · G2768κέρας kéras
- and · G2532καί kaí
- seven · G2033ἑπτά heptá
- crowns · G1238διάδημα diádēma
- upon · G1909ἐπί epí
- his · G846αὐτός autós
- heads · G2776κεφαλή kephalḗ