Revelation · chapter 12 · verse 4
Revelation 12:4 in Kannada
ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
Adara baalavu aakaashadalliruva nakshatragalolage moorara llondu bhaagavannu eledu bhoomige haakitu. Heruvadakke siddhavaagidda aa streeyu hettakoodale aakeya maguvannu nungibidabekendu aa ghata sarpavu avala munde nintukondittu.
Revelation 12:4 in English
- King James Version (KJV)
- And his tail drew the third part of the stars of heaven, and did cast them to the earth: and the dragon stood before the woman which was ready to be delivered, for to devour her child as soon as it was born.
- World English Bible (WEB)
- His tail drew one third of the stars of the sky, and threw them to the earth. The dragon stood before the woman who was about to give birth, so that when she gave birth he might devour her child.
- American Standard Version (ASV)
- And his tail draweth the third part of the stars of heaven, and did cast them to the earth: and the dragon standeth before the woman that is about to be delivered, that when she is delivered he may devour her child.
- Bible in Basic English (BBE)
- And his tail was pulling a third part of the stars of heaven down to the earth, and the dragon took his place before the woman who was about to give birth, so that when the birth had taken place he might put an end to her child.
- Darby Translation (DBY)
- and his tail draws the third part of the stars of the heaven; and he cast them to the earth. And the dragon stood before the woman who was about to bring forth, in order that when she brought forth he might devour her child.
- Webster's Bible (WBS)
- And his tail drew the third part of the stars of heaven, and cast them to the earth: and the dragon stood before the woman who was ready to be delivered, to devour her child as soon as it was born.
- Young's Literal Translation (YLT)
- and his tail doth draw the third of the stars of the heaven, and he did cast them to the earth; and the dragon did stand before the woman who is about to bring forth, that when she may bring forth, her child he may devour;
Read in context
- 2ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
- 3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- 4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- 6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
Cross references
- Daniel 8:9–12 ದಾನಿಯೇಲನು 8:9–12ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು. ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- John 8:44 ಯೋಹಾನನು 8:44ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
- Revelation 12:2–3 ಪ್ರಕಟನೆ 12:2–3ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- Matthew 2:3–16 ಮತ್ತಾಯನು 2:3–16ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು. ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು. ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು. ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು. ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು ಆಗ ಅವನು ಎದ್ದು ಆ ಶಿಶುವನ್ನೂ ಅದರ ತಾಯಿಯನ್ನೂ ಕರ ಕೊಂಡು ರಾತ್ರಿಯಲ್ಲಿ ಐಗುಪ್ತಕ್ಕೆ ಹೊರಟುಹೋಗಿ ಹೆರೋದನು ಸಾಯುವ ವರೆಗೆ ಅಲ್ಲೇ ಇದ್ದನು. ಅದು--ನಾನು ನನ್ನ ಮಗನನ್ನು ಐಗುಪ್ತದಿಂದ ಕರೆದೆನು ಎಂದು ಪ್ರವಾದಿಯ ಮುಖಾಂತರ ಕರ್ತನಿಂದ ಹೇಳಲ್ಪಟ್ಟ ಮಾತು ನೆರವೇರುವಂತೆ ಹೀಗಾಯಿತು. ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Revelation 9:19 ಪ್ರಕಟನೆ 9:19ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
- Exodus 1:16 ವಿಮೋಚನಕಾಂಡ 1:16ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು.
- Revelation 9:10 ಪ್ರಕಟನೆ 9:10ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು.
- Revelation 17:18 ಪ್ರಕಟನೆ 17:18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Original words (Greek)
- And · G2532καί kaí
- his · G846αὐτός autós
- tail · G3769οὐρά ourá
- drew · G4951σύρω sýrō
- part · G5154τρίτος trítos
- stars · G792ἀστήρ astḗr
- heaven · G3772οὐρανός ouranós
- and · G2532καί kaí
- cast · G906βάλλω bállō
- them · G846αὐτός autós
- to · G1519εἰς eis
- earth · G1093γῆ gē
- and · G2532καί kaí
- dragon · G1404δράκων drákōn
- stood · G2476ἵστημι hístēmi
- before · G1799ἐνώπιον enṓpion
- woman · G1135γυνή gynḗ
- ready · G3195μέλλω méllō
- delivered · G5088τίκτω tíktō
- for · G2443ἵνα hína
- devour · G2719κατεσθίω katesthíō
- her · G846αὐτός autós
- child · G5043τέκνον téknon
- as · G3752ὅταν hótan
- born · G5088τίκτω tíktō