Revelation · chapter 12 · verse 5
Revelation 12:5 in Kannada
ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
Aake janaangagalannellaa kabbinada kolininda aala bekaagidda ondu gandu maguvannu hettalu; aa koosu devara baligoo aatana sinhaasanada baligoo ettalpattitu.
Revelation 12:5 in English
- King James Version (KJV)
- And she brought forth a man child, who was to rule all nations with a rod of iron: and her child was caught up unto God, and [to] his throne.
- World English Bible (WEB)
- She gave birth to a son, a male child, who is to rule all the nations with a rod of iron. Her child was caught up to God and to his throne.
- American Standard Version (ASV)
- And she was delivered of a son, a man child, who is to rule all the nations with a rod of iron: and her child was caught up unto God, and unto his throne.
- Bible in Basic English (BBE)
- And she gave birth to a son, a male child, who was to have rule over all the nations with a rod of iron: and her child was taken up to God and to his high seat.
- Darby Translation (DBY)
- And she brought forth a male son, who shall shepherd all the nations with an iron rod; and her child was caught up to God and to his throne.
- Webster's Bible (WBS)
- And she brought forth a male child, who was to rule all nations with a rod of iron: and her child was caught up to God, and [to] his throne.
- Young's Literal Translation (YLT)
- and she brought forth a male child, who is about to rule all the nations with a rod of iron, and caught away was her child unto God and His throne,
Read in context
- 3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- 4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- 6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- 7ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
Cross references
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Revelation 2:26–27 ಪ್ರಕಟನೆ 2:26–27ಯಾವನು ಜಯಹೊಂದಿ ನನ್ನ ಕ್ರಿಯೆಗಳನ್ನು ಕಡೇವರೆಗೂ ಕೈಕೊಳ್ಳುತ್ತಾನೋ ಅವನಿಗೆ ನಾನು ಜನಾಂಗಗಳ ಮೇಲೆ ಅಧಿಕಾರವನ್ನು ಕೊಡು ತ್ತೇನೆ. ನಾನು ನನ್ನ ತಂದೆಯಿಂದ ಹೊಂದಿದ ಪ್ರಕಾ ರವೇ ಅವನು ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳುವನು; ಅವರು ಕುಂಬಾರನ ಮಡಿಕೆಗಳಂತೆ ಒಡೆದು ಚೂರಾಗುವರು.
- Revelation 12:2 ಪ್ರಕಟನೆ 12:2ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು.
- Psalm 2:9–10 ಕೀರ್ತನೆಗಳು 2:9–10ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
- Isaiah 7:14 ಯೆಶಾಯ 7:14ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Micah 5:3 ಮೀಕ 5:3ಆದದರಿಂದ ಹೆರುವವಳು ಹೆರುವ ಕಾಲದ ವರೆಗೂ ಅವನು ಅವರನ್ನು ಒಪ್ಪಿಸಿಬಿಡುವನು; ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲಿನ ಮಕ್ಕಳ ಬಳಿಗೆ ಹಿಂದಿರುಗುವರು.
- Matthew 1:25 ಮತ್ತಾಯನು 1:25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
- Revelation 11:12 ಪ್ರಕಟನೆ 11:12ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
- Jeremiah 31:22 ಯೆರೆಮೀಯ 31:22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- Mark 16:19 ಮಾರ್ಕನು 16:19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
- 2 Corinthians 12:2 2 ಕೊರಿಂಥದವರಿಗೆ 12:2ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.)
Original words (Greek)
- And · G2532καί kaí
- forth · G5088τίκτω tíktō
- man · G730ἄῤῥην árrhēn
- child · G5207υἱός huiós
- who · G3739ὅς hós
- to · G3195μέλλω méllō
- rule · G4165ποιμαίνω poimaínō
- all · G3956πᾶς pâs
- nations · G1484ἔθνος éthnos
- with · G1722ἐν en
- rod · G4464ῥάβδος rhábdos
- iron · G4603σιδήρεος sidḗreos
- and · G2532καί kaí
- her · G846αὐτός autós
- child · G5043τέκνον téknon
- up · G726ἁρπάζω harpázō
- unto · G4314πρός prós
- God · G2316θεός theós
- and · G2532καί kaí
- his · G846αὐτός autós
- throne · G2362θρόνος thrónos