Revelation · chapter 12 · verse 6
Revelation 12:6 in Kannada
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
Aa streeyu aranyakke odi hodalu; alli aakege saavirada innoora aravattu dinagalavarege poshaneyaagabekendu devaru sthalavannu siddhamaadiddanu.
Revelation 12:6 in English
- King James Version (KJV)
- And the woman fled into the wilderness, where she hath a place prepared of God, that they should feed her there a thousand two hundred [and] threescore days.
- World English Bible (WEB)
- The woman fled into the wilderness, where she has a place prepared by God, that there they may nourish her one thousand two hundred sixty days.
- American Standard Version (ASV)
- And the woman fled into the wilderness, where she hath a place prepared of God, that there they may nourish her a thousand two hundred and threescore days.
- Bible in Basic English (BBE)
- And the woman went in flight to the waste land, where she has a place made ready by God, so that there they may give her food a thousand, two hundred and sixty days.
- Darby Translation (DBY)
- And the woman fled into the wilderness, where she has there a place prepared of God, that they should nourish her there a thousand two hundred [and] sixty days.
- Webster's Bible (WBS)
- And the woman fled into the wilderness, where she hath a place prepared by God, that they should feed her there a thousand two hundred [and] sixty days.
- Young's Literal Translation (YLT)
- and the woman did flee to the wilderness, where she hath a place made ready from God, that there they may nourish her — days a thousand, two hundred, sixty.
Read in context
- 4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- 6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- 7ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
- 8ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
Cross references
- Revelation 13:5 ಪ್ರಕಟನೆ 13:5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- Revelation 11:2–3 ಪ್ರಕಟನೆ 11:2–3ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Revelation 12:4 ಪ್ರಕಟನೆ 12:4ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 1 Kings 17:3–6 1 ಅರಸುಗಳು 17:3–6ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- 1 Kings 19:4–8 1 ಅರಸುಗಳು 19:4–8ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು. ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು. ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು. ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು. ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- Matthew 4:11 ಮತ್ತಾಯನು 4:11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 1 Kings 17:9–16 1 ಅರಸುಗಳು 17:9–16ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು. ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು. ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
Original words (Greek)
- And · G2532καί kaí
- woman · G1135γυνή gynḗ
- fled · G5343φεύγω pheúgō
- into · G1519εἰς eis
- wilderness · G2048ἔρημος érēmos
- where · G3699ὅπου hópou
- hath · G2192ἔχω échō
- place · G5117τόπος tópos
- prepared · G2090ἑτοιμάζω hetoimázō
- of · G575ἀπό apó
- God · G2316θεός theós
- that · G2443ἵνα hína
- feed · G5142τρέφω tréphō
- her · G846αὐτός autós
- there · G1563ἐκεῖ ekeî
- thousand · G5507χίλιοι chílioi
- hundred · G1250διακόσιοι diakósioi
- threescore · G1835ἑξήκοντα hexḗkonta
- days · G2250ἡμέρα hēméra