Skip to content
ThuthiThuthiThuthi
Revelation · chapter 12 · verse 7

Revelation 12:7 in Kannada

ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.

Idallade paralokadalli yuddha nadeyitu. Viాkaayelanoo avana dootaroo ghatasarpakke virodhavaagi yuddhamaadidaru; ghatasarpanoo avana dootaroo yuddamaadi sotu hodaru.

Revelation 12:7 in English

King James Version (KJV)
And there was war in heaven: Michael and his angels fought against the dragon; and the dragon fought and his angels,
World English Bible (WEB)
There was war in the sky. Michael and his angels made war on the dragon. The dragon and his angels made war.
American Standard Version (ASV)
And there was war in heaven: Michael and his angels [going forth] to war with the dragon; and the dragon warred and his angels;
Bible in Basic English (BBE)
And there was war in heaven: Michael and his angels going out to the fight with the dragon; and the dragon and his angels made war,
Darby Translation (DBY)
And there was war in the heaven: Michael and his angels went to war with the dragon. And the dragon fought, and his angels;
Webster's Bible (WBS)
And there was war in heaven: Michael and his angels fought against the dragon; and the dragon fought and his angels,
Young's Literal Translation (YLT)
And there came war in the heaven; Michael and his messengers did war against the dragon, and the dragon did war, and his messengers,

Read in context

  1. 5ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
  2. 6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
  3. 7ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.
  4. 8ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.
  5. 9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
Read all of Revelation 12

Cross references

Original words (Greek)

Revelation 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.