Revelation · chapter 13 · verse 1
Revelation 13:1 in Kannada
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
Aaga naanu samudrada maralina mele nintenu, samudradolaginda mrugavu eri baruvadannu kandenu. Adakke elu talegaloo hattu kombugaloo kombugala mele hattu kireetagaloo talegala mele dooshaneya naamavoo iddavu.
Revelation 13:1 in English
- King James Version (KJV)
- And I stood upon the sand of the sea, and saw a beast rise up out of the sea, having seven heads and ten horns, and upon his horns ten crowns, and upon his heads the name of blasphemy.
- World English Bible (WEB)
- Then I stood on the sand of the sea. I saw a beast coming up out of the sea, having ten horns and seven heads. On his horns were ten crowns, and on his heads, blasphemous names.
- American Standard Version (ASV)
- and he stood upon the sand of the sea. And I saw a beast coming up out of the sea, having ten horns and seven heads, and on his horns ten diadems, and upon his heads names of blasphemy.
- Bible in Basic English (BBE)
- And he took his place on the sand of the sea. And I saw a beast coming up out of the sea, having ten horns and seven heads, and on his horns ten crowns, and on his heads unholy names.
- Darby Translation (DBY)
- And I stood upon the sand of the sea; and I saw a beast rising out of the sea, having ten horns and seven heads, and upon its horns ten diadems, and upon its heads names of blasphemy.
- Webster's Bible (WBS)
- And I stood upon the sand of the sea, and saw a beast rise out of the sea, having seven heads and ten horns, and upon his horns ten crowns, and upon his heads the name of blasphemy.
- Young's Literal Translation (YLT)
- And I stood upon the sand of the sea, and I saw out of the sea a beast coming up, having seven heads and ten horns, and upon its horns ten diadems, and upon its heads a name of evil speaking,
Read in context
- 1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- 2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
- 3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
Cross references
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Revelation 17:3 ಪ್ರಕಟನೆ 17:3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Daniel 7:23–25 ದಾನಿಯೇಲನು 7:23–25ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Daniel 7:2–3 ದಾನಿಯೇಲನು 7:2–3ದಾನಿಯೇಲನು ಮಾತನಾಡಿ--ಇಗೋ, ನಾನು ರಾತ್ರಿ ಕಂಡ ಕನಸಿನಲ್ಲಿ ಚತುರ್ದಿಕ್ಕಿನ ಗಾಳಿಗಳು ಮಹಾ ಸಾಗರದ ಮೇಲೆ ರಭಸವಾಗಿ ಬೀಸುತ್ತಿದ್ದವು. ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
- Daniel 7:7–8 ದಾನಿಯೇಲನು 7:7–8ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Daniel 7:19–20 ದಾನಿಯೇಲನು 7:19–20ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ. ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- 2 Thessalonians 2:3–4 2 ಥೆಸಲೊನೀಕದವರಿಗೆ 2:3–4ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Revelation 13:5–6 ಪ್ರಕಟನೆ 13:5–6ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- Revelation 15:2 ಪ್ರಕಟನೆ 15:2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
Original words (Greek)
- And · G2532καί kaí
- stood · G2476ἵστημι hístēmi
- upon · G1909ἐπί epí
- sand · G285ἄμμος ámmos
- sea · G2281θάλασσα thálassa
- and · G2532καί kaí
- saw · G1492εἴδω eídō
- beast · G2342θηρίον thēríon
- up · G305ἀναβαίνω anabaínō
- of · G1537ἐκ ek
- sea · G2281θάλασσα thálassa
- having · G2192ἔχω échō
- seven · G2033ἑπτά heptá
- heads · G2776κεφαλή kephalḗ
- and · G2532καί kaí
- ten · G1176δέκα déka
- horns · G2768κέρας kéras
- and · G2532καί kaí
- upon · G1909ἐπί epí
- his · G846αὐτός autós
- horns · G2768κέρας kéras
- ten · G1176δέκα déka
- crowns · G1238διάδημα diádēma
- and · G2532καί kaí
- upon · G1909ἐπί epí
- his · G846αὐτός autós
- heads · G2776κεφαλή kephalḗ
- name · G3686ὄνομα ónoma
- blasphemy · G988βλασφημία blasphēmía