Revelation · chapter 13 · verse 11
Revelation 13:11 in Kannada
ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
Mattondu mrugavu bhoomiyolaginda baru vadannu naanu kandenu. Idakke kurimarigiruvante eradu kombugaliddavu; idu ghatasarpadante maatanaaditu.
Revelation 13:11 in English
- King James Version (KJV)
- And I beheld another beast coming up out of the earth; and he had two horns like a lamb, and he spake as a dragon.
- World English Bible (WEB)
- I saw another beast coming up out of the earth. He had two horns like a lamb and it spoke like a dragon.
- American Standard Version (ASV)
- And I saw another beast coming up out of the earth; and he had two horns like unto a lamb, and he spake as a dragon.
- Bible in Basic English (BBE)
- And I saw another beast coming up out of the earth; and he had two horns like a lamb, and his voice was like that of a dragon.
- Darby Translation (DBY)
- And I saw another beast rising out of the earth; and it had two horns like to a lamb, and spake as a dragon;
- Webster's Bible (WBS)
- And I beheld another beast coming up out of the earth, and he had two horns like a lamb, and he spoke as a dragon.
- Young's Literal Translation (YLT)
- And I saw another beast coming up out of the land, and it had two horns, like a lamb, and it was speaking as a dragon,
Read in context
- 9ಕಿವಿಯುಳ್ಳವನು ಕೇಳಲಿ.
- 10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- 11ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
- 12ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
- 13ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
Cross references
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Daniel 7:24–25 ದಾನಿಯೇಲನು 7:24–25ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Revelation 16:13 ಪ್ರಕಟನೆ 16:13ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
- Revelation 13:17 ಪ್ರಕಟನೆ 13:17ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Revelation 12:3–4 ಪ್ರಕಟನೆ 12:3–4ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
Original words (Greek)
- And · G2532καί kaí
- beheld · G1492εἴδω eídō
- another · G243ἄλλος állos
- beast · G2342θηρίον thēríon
- up · G305ἀναβαίνω anabaínō
- of · G1537ἐκ ek
- earth · G1093γῆ gē
- and · G2532καί kaí
- had · G2192ἔχω échō
- two · G1417δύο dýo
- horns · G2768κέρας kéras
- like · G3664ὅμοιος hómoios
- lamb · G721ἀρνίον arníon
- and · G2532καί kaí
- spake · G2980λαλέω laléō
- as · G5613ὡς hōs
- dragon · G1404δράκων drákōn