Revelation · chapter 13 · verse 12
Revelation 13:12 in Kannada
ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
Idu modalaneya mrugada adhikaaravannellaa adara mundeye nadisuttade. Maranakaravaada gaaya vaasiyaada modalaneya mrugakke bhoolokavoo bhoonivaasigaloo aaraadhisu vante idu maaduvanthaddaagide.
Revelation 13:12 in English
- King James Version (KJV)
- And he exerciseth all the power of the first beast before him, and causeth the earth and them which dwell therein to worship the first beast, whose deadly wound was healed.
- World English Bible (WEB)
- He exercises all the authority of the first beast in his presence. He makes the earth and those who dwell in it to worship the first beast, whose fatal wound was healed.
- American Standard Version (ASV)
- And he exerciseth all the authority of the first beast in his sight. And he maketh the earth and them that dwell therein to worship the first beast, whose death-stroke was healed.
- Bible in Basic English (BBE)
- And he makes use of all the authority of the first beast before his eyes. And he makes the earth and those who are in it give worship to the first beast, whose death-wound was made well.
- Darby Translation (DBY)
- and it exercises all the authority of the first beast before it, and causes the earth and those that dwell in it to do homage to the first beast, whose wound of death was healed.
- Webster's Bible (WBS)
- And he exerciseth all the power of the first beast before him, and causeth the earth and them who dwell in it to worship the first beast, whose deadly wound was healed.
- Young's Literal Translation (YLT)
- and all the authority of the first beast doth it do before it, and it maketh the land and those dwelling in it that they shall bow before the first beast, whose deadly stroke was healed,
Read in context
- 10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- 11ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
- 12ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
- 13ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
- 14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
Cross references
- Revelation 17:10–11 ಪ್ರಕಟನೆ 17:10–11ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು. ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 14:9 ಪ್ರಕಟನೆ 14:9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Revelation 13:14–17 ಪ್ರಕಟನೆ 13:14–17ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Revelation 13:3–4 ಪ್ರಕಟನೆ 13:3–4ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
Original words (Greek)
- And · G2532καί kaí
- exerciseth · G4160ποιέω poiéō
- all · G3956πᾶς pâs
- power · G1849ἐξουσία exousía
- first · G4413πρῶτος prōtos
- beast · G2342θηρίον thēríon
- before · G1799ἐνώπιον enṓpion
- him · G846αὐτός autós
- and · G2532καί kaí
- causeth · G4160ποιέω poiéō
- earth · G1093γῆ gē
- and · G2532καί kaí
- them · G3588ὁ ho
- dwell · G2730κατοικέω katoikéō
- therein · G846αὐτός autós
- to · G2443ἵνα hína
- worship · G4352προσκυνέω proskynéō
- first · G4413πρῶτος prōtos
- beast · G2342θηρίον thēríon
- whose · G3739ὅς hós
- deadly · G2288θάνατος thánatos
- wound · G4127πληγή plēgḗ
- healed · G2323θεραπεύω therapeúō