Revelation · chapter 13 · verse 15
Revelation 13:15 in Kannada
ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
Mrugada vigrahavu maatanaaduvanteyoo aa mrugada vigrahavannu yaaraaru aaraadhisuvadillavo avarannu kollisu vanteyoo aa mrugada vigrahakke jeeva koduva adhikaaravu adakke ittu.
Revelation 13:15 in English
- King James Version (KJV)
- And he had power to give life unto the image of the beast, that the image of the beast should both speak, and cause that as many as would not worship the image of the beast should be killed.
- World English Bible (WEB)
- It was given to him to give breath to the image of the beast, that the image of the beast should both speak, and cause as many as wouldn’t worship the image of the beast to be killed.
- American Standard Version (ASV)
- And it was given [unto him] to give breath to it, [even] to the image of the beast, that the image of the beast should both speak, and cause that as many as should not worship the image of the beast should be killed.
- Bible in Basic English (BBE)
- And he had power to give breath to the image of the beast, so that words might come from the image of the beast, and that he might have all those who did not give worship to the image of the beast put to death.
- Darby Translation (DBY)
- And it was given to it to give breath to the image of the beast, that the image of the beast should also speak, and should cause that as many as should not do homage to the image of the beast should be killed.
- Webster's Bible (WBS)
- And he had power to give life to the image of the beast, that the image of the beast should both speak, and cause that as many as would not worship the image of the beast should be killed.
- Young's Literal Translation (YLT)
- and there was given to it to give a spirit to the image of the beast, that also the image of the beast may speak, and [that] it may cause as many as shall not bow before the image of the beast, that they may be killed.
Read in context
- 13ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
- 14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- 15ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
- 16ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
- 17ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Cross references
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Daniel 3:3–6 ದಾನಿಯೇಲನು 3:3–6ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು. ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
- Revelation 16:2 ಪ್ರಕಟನೆ 16:2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Revelation 18:24 ಪ್ರಕಟನೆ 18:24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 14:9 ಪ್ರಕಟನೆ 14:9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Revelation 13:14 ಪ್ರಕಟನೆ 13:14ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
- Jeremiah 10:14 ಯೆರೆಮೀಯ 10:14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
Original words (Greek)
- And · G2532καί kaí
- he · G846αὐτός autós
- power · G1325δίδωμι dídōmi
- give · G1325δίδωμι dídōmi
- life · G4151πνεῦμα pneûma
- image · G1504εἰκών eikṓn
- beast · G2342θηρίον thēríon
- that · G2443ἵνα hína
- image · G1504εἰκών eikṓn
- beast · G2342θηρίον thēríon
- should · G2980λαλέω laléō
- both · G2532καί kaí
- speak · G2980λαλέω laléō
- and · G2532καί kaí
- cause · G4160ποιέω poiéō
- that · G2443ἵνα hína
- many · G3745ὅσος hósos
- as · G302ἄν án
- would · G4352προσκυνέω proskynéō
- not · G3361μή mḗ
- worship · G4352προσκυνέω proskynéō
- image · G1504εἰκών eikṓn
- beast · G2342θηρίον thēríon
- killed · G615ἀποκτείνω apokteínō