Revelation · chapter 13 · verse 18
Revelation 13:18 in Kannada
ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Idaralli jnyaanavide. Tiluvalikeyullavanu aa mrugada ankeyannu enisali; yaakandare adu obba manushyana ankeyaagide; avana ankeyu aarunoora aravattaaru.
Revelation 13:18 in English
- King James Version (KJV)
- Here is wisdom. Let him that hath understanding count the number of the beast: for it is the number of a man; and his number [is] Six hundred threescore [and] six.
- World English Bible (WEB)
- Here is wisdom. He who has understanding, let him calculate the number of the beast, for it is the number of a man. His number is six hundred sixty-six.
- American Standard Version (ASV)
- Here is wisdom. He that hath understanding, let him count the number of the beast; for it is the number of a man: and his number is Six hundred and sixty and six.
- Bible in Basic English (BBE)
- Here is wisdom. He who has knowledge let him get the number of the beast; because it is the number of a man: and his number is Six hundred and sixty-six.
- Darby Translation (DBY)
- Here is wisdom. He that has understanding let him count the number of the beast: for it is a man's number; and its number [is] six hundred [and] sixty-six.
- Webster's Bible (WBS)
- Here is wisdom. Let him that hath understanding count the number of the beast: for it is the number of a man; and his number [is] six hundred and sixty six.
- Young's Literal Translation (YLT)
- Here is the wisdom! He who is having the understanding, let him count the number of the beast, for the number of a man it is, and its number [is] six hundred and sixty six.
Read in context
- 16ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
- 17ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- 18ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Cross references
- Revelation 15:2 ಪ್ರಕಟನೆ 15:2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
- Revelation 17:9 ಪ್ರಕಟನೆ 17:9ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
- Revelation 21:17 ಪ್ರಕಟನೆ 21:17ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ.
- Daniel 12:10 ದಾನಿಯೇಲನು 12:10ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Revelation 1:3 ಪ್ರಕಟನೆ 1:3ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Psalm 107:43 ಕೀರ್ತನೆಗಳು 107:43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- Deuteronomy 3:11 ಧರ್ಮೋಪದೇಶಕಾಂಡ 3:11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
- Romans 3:5 ರೋಮಾಪುರದವರಿಗೆ 3:5ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
Original words (Greek)
- Here · G5602ὧδε hōde
- is · G2076ἐστί estí
- wisdom · G4678σοφία sophía
- him · G3588ὁ ho
- hath · G2192ἔχω échō
- understanding · G3563νοῦς noûs
- count · G5585ψηφίζω psēphízō
- number · G706ἀριθμός arithmós
- beast · G2342θηρίον thēríon
- for · G1063γάρ gár
- is · G2076ἐστί estí
- number · G706ἀριθμός arithmós
- man · G444ἄνθρωπος ánthrōpos
- and · G2532καί kaí
- his · G846αὐτός autós
- number · G706ἀριθμός arithmós
- threescore · G5516χξϛ chx stigma
- six · G5516χξϛ chx stigma