Revelation · chapter 13 · verse 2
Revelation 13:2 in Kannada
ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
Naanu kanda mrugavu chirateyantittu; adara kaalugalu karadiya kaalugalanteyoo adara baayi sinhada baayanteyoo iddavu; adakke ghatasarpavu tanna shaktiyannoo tanna aasanavannu mahaa adhikaaravannoo kottitu.
Revelation 13:2 in English
- King James Version (KJV)
- And the beast which I saw was like unto a leopard, and his feet were as [the feet] of a bear, and his mouth as the mouth of a lion: and the dragon gave him his power, and his seat, and great authority.
- World English Bible (WEB)
- The beast which I saw was like a leopard, and his feet were like those of a bear, and his mouth like the mouth of a lion. The dragon gave him his power, his throne, and great authority.
- American Standard Version (ASV)
- And the beast which I saw was like unto a leopard, and his feet were as [the feet] of a bear, and his mouth as the mouth of a lion: and the dragon gave him his power, and his throne, and great authority.
- Bible in Basic English (BBE)
- And the beast which I saw was like a leopard, and his feet were as the feet of a bear, and his mouth as the mouth of a lion: and the dragon gave him his power and his seat and great authority.
- Darby Translation (DBY)
- And the beast which I saw was like to a leopardess, and its feet as of a bear, and its mouth as a lion's mouth; and the dragon gave to it his power, and his throne, and great authority;
- Webster's Bible (WBS)
- And the beast which I saw was like a leopard, and his feet were as [the feet] of a bear, and his mouth as the mouth of a lion: and the dragon gave him his power, and his seat, and great authority.
- Young's Literal Translation (YLT)
- and the beast that I saw was like to a leopard, and its feet as of a bear, and its mouth as the mouth of a lion, and the dragon did give to it his power, and his throne, and great authority.
Read in context
- 1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- 2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
- 3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
- 4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
Cross references
- Daniel 7:4–7 ದಾನಿಯೇಲನು 7:4–7ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Revelation 20:2 ಪ್ರಕಟನೆ 20:2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
- Revelation 17:12 ಪ್ರಕಟನೆ 17:12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Revelation 12:15 ಪ್ರಕಟನೆ 12:15ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
- Revelation 13:4 ಪ್ರಕಟನೆ 13:4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Revelation 12:3–4 ಪ್ರಕಟನೆ 12:3–4ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು. ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.
- Revelation 19:20 ಪ್ರಕಟನೆ 19:20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 12:13 ಪ್ರಕಟನೆ 12:13ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು.
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
Original words (Greek)
- And · G2532καί kaí
- beast · G2342θηρίον thēríon
- which · G3739ὅς hós
- saw · G1492εἴδω eídō
- was · G2258ἦν ēn
- unto · G3664ὅμοιος hómoios
- leopard · G3917πάρδαλις párdalis
- and · G2532καί kaí
- his · G846αὐτός autós
- feet · G4228πούς poús
- as · G5613ὡς hōs
- bear · G715ἄρκτος árktos
- and · G2532καί kaí
- his · G846αὐτός autós
- mouth · G4750στόμα stóma
- as · G5613ὡς hōs
- mouth · G4750στόμα stóma
- lion · G3023λέων léōn
- and · G2532καί kaí
- dragon · G1404δράκων drákōn
- gave · G1325δίδωμι dídōmi
- him · G846αὐτός autós
- his · G846αὐτός autós
- power · G1411δύναμις dýnamis
- and · G2532καί kaí
- his · G846αὐτός autós
- seat · G2362θρόνος thrónos
- and · G2532καί kaí
- great · G3173μέγας mégas
- authority · G1849ἐξουσία exousía