Skip to content
ThuthiThuthiThuthi
Revelation · chapter 13 · verse 3

Revelation 13:3 in Kannada

ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.

Adara talegalalli ondu gaaya hondi saayuvahaagiruvadannu naanu kandenu. Maranakaravaada aa gaayavu vaasiyaayitu; aaga bhoolokadavarellaru aa mrugada vishayavaagi aashcharyapattaru.

Revelation 13:3 in English

King James Version (KJV)
And I saw one of his heads as it were wounded to death; and his deadly wound was healed: and all the world wondered after the beast.
World English Bible (WEB)
One of his heads looked like it had been wounded fatally. His fatal wound was healed, and the whole earth marveled at the beast.
American Standard Version (ASV)
And [I saw] one of his heads as though it had been smitten unto death; and his death-stroke was healed: and the whole earth wondered after the beast;
Bible in Basic English (BBE)
And I saw one of his heads as if it had been given a death-wound; and his death-wound was made well: and all the earth was wondering at the beast.
Darby Translation (DBY)
and one of his heads [was] as slain to death, and his wound of death had been healed: and the whole earth wondered after the beast.
Webster's Bible (WBS)
And I saw one of his heads as it were wounded to death; and his deadly wound was healed: and all the world wondered after the beast.
Young's Literal Translation (YLT)
And I saw one of its heads as slain to death, and its deadly stroke was healed, and all the earth did wonder after the beast,

Read in context

  1. 1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
  2. 2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
  3. 3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
  4. 4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
  5. 5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Read all of Revelation 13

Cross references

Original words (Greek)

Revelation 13:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.