Skip to content
ThuthiThuthiThuthi
Revelation · chapter 13 · verse 4

Revelation 13:4 in Kannada

ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.

Ghata sarpanu aa mrugakke adhikaaravannu kottava naaddarinda avaru aa ghatasarpanannu aaraadhane maaduvavaraadaru. Idallade aa mrugavannu aaraa dhisi--ee mrugakke samaanaru yaaru? Idara mele yuddha maaduvadakke yaaru shaktaru andaru.

Revelation 13:4 in English

King James Version (KJV)
And they worshipped the dragon which gave power unto the beast: and they worshipped the beast, saying, Who [is] like unto the beast? who is able to make war with him?
World English Bible (WEB)
They worshiped the dragon because he gave his authority to the beast; and they worshiped the beast, saying, “Who is like the beast? Who is able to make war with him?”
American Standard Version (ASV)
and they worshipped the dragon, because he gave his authority unto the beast; and they worshipped the beast, saying, Who is like unto the beast? and who is able to war with him?
Bible in Basic English (BBE)
And they gave worship to the dragon, because he gave authority to the beast; and worshipping the beast, they said, Who is like the beast? and who is able to go to war with him?
Darby Translation (DBY)
And they did homage to the dragon, because he gave the authority to the beast; and they did homage to the beast, saying, Who [is] like to the beast? and who can make war with it?
Webster's Bible (WBS)
And they worshiped the dragon which gave power to the beast: and they worshiped the beast, saying, Who [is] like the beast? who is able to make war with him?
Young's Literal Translation (YLT)
and they did bow before the dragon who did give authority to the beast, and they did bow before the beast, saying, 'Who [is] like to the beast? who is able to war with it?'

Read in context

  1. 2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
  2. 3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
  3. 4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
  4. 5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
  5. 6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
Read all of Revelation 13

Cross references

Original words (Greek)

Revelation 13:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.