Revelation · chapter 13 · verse 5
Revelation 13:5 in Kannada
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
Badaayi maatugalannoo dooshaneya maatu galannoo aaduva baayi adakke kodalpattitu. Naalvatteradu tingalugalavarege munduvariyuva haage adakke adhikaaravu kodalpattitu.
Revelation 13:5 in English
- King James Version (KJV)
- And there was given unto him a mouth speaking great things and blasphemies; and power was given unto him to continue forty [and] two months.
- World English Bible (WEB)
- A mouth speaking great things and blasphemy was given to him. Authority to make war for forty-two months was given to him.
- American Standard Version (ASV)
- and there was given to him a mouth speaking great things and blasphemies; and there was given to him authority to continue forty and two months.
- Bible in Basic English (BBE)
- And there was given to him a mouth to say words of pride against God; and there was given to him authority to go on for forty-two months.
- Darby Translation (DBY)
- And there was given to it a mouth, speaking great things and blasphemies; and there was given to it authority to pursue its career forty-two months.
- Webster's Bible (WBS)
- And there was given to him a mouth speaking great things and blasphemies; and power was given to him to continue forty [and] two months.
- Young's Literal Translation (YLT)
- And there was given to it a mouth speaking great things, and evil-speakings, and there was given to it authority to make war forty-two months,
Read in context
- 3ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
- 4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- 5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- 6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- 7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
Cross references
- Daniel 7:8 ದಾನಿಯೇಲನು 7:8ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Revelation 12:6 ಪ್ರಕಟನೆ 12:6ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು; ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದನು.
- Daniel 11:36 ದಾನಿಯೇಲನು 11:36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
- Daniel 7:11 ದಾನಿಯೇಲನು 7:11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
- Revelation 11:2–3 ಪ್ರಕಟನೆ 11:2–3ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Daniel 7:20 ದಾನಿಯೇಲನು 7:20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- Revelation 12:14 ಪ್ರಕಟನೆ 12:14ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
Original words (Greek)
- And · G2532καί kaí
- given · G1325δίδωμι dídōmi
- him · G846αὐτός autós
- mouth · G4750στόμα stóma
- speaking · G2980λαλέω laléō
- things · G3173μέγας mégas
- and · G2532καί kaí
- blasphemies · G988βλασφημία blasphēmía
- and · G2532καί kaí
- power · G1849ἐξουσία exousía
- given · G1325δίδωμι dídōmi
- him · G846αὐτός autós
- continue · G4160ποιέω poiéō
- forty · G5062τεσσαράκοντα tessarákonta
- two · G1417δύο dýo
- months · G3376μήν mḗn