Skip to content
ThuthiThuthiThuthi
Revelation · chapter 13 · verse 6

Revelation 13:6 in Kannada

ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.

Aaga adu devara hesarannoo aatana gudaaravannoo paralokadalli vaasavaagiruvavarannoo dooshisi ddallade devarige virodhavaada dooshanege tanna baayiyannu tereyitu.

Revelation 13:6 in English

King James Version (KJV)
And he opened his mouth in blasphemy against God, to blaspheme his name, and his tabernacle, and them that dwell in heaven.
World English Bible (WEB)
He opened his mouth for blasphemy against God, to blaspheme his name, his dwelling, and those who dwell in heaven.
American Standard Version (ASV)
And he opened his mouth for blasphemies against God, to blaspheme his name, and his tabernacle, [even] them that dwell in the heaven.
Bible in Basic English (BBE)
And his mouth was open to say evil against God, and against his name and his Tent, even against those who are in heaven.
Darby Translation (DBY)
And it opened its mouth for blasphemies against God, to blaspheme his name and his tabernacle, and those who have their tabernacle in the heaven.
Webster's Bible (WBS)
And he opened his mouth in blasphemy against God, to blaspheme his name, and his tabernacle, and them that dwell in heaven.
Young's Literal Translation (YLT)
and it did open its mouth for evil-speaking toward God, to speak evil of His name, and of His tabernacle, and of those who in the heaven tabernacle,

Read in context

  1. 4ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
  2. 5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
  3. 6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
  4. 7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
  5. 8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
Read all of Revelation 13

Cross references

Original words (Greek)

Revelation 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.