Revelation · chapter 13 · verse 7
Revelation 13:7 in Kannada
ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
Idallade parishuddhara mele yuddhamaadi avarannu gelluvante adakke adhikaaravu kodalpattitu. Sakala kula bhaashe janaangagala mele avanige adhikaaravu kodalpattitu.
Revelation 13:7 in English
- King James Version (KJV)
- And it was given unto him to make war with the saints, and to overcome them: and power was given him over all kindreds, and tongues, and nations.
- World English Bible (WEB)
- It was given to him to make war with the saints and to overcome them. Authority over every tribe, people, language, and nation was given to him.
- American Standard Version (ASV)
- And it was given unto him to make war with the saints, and to overcome them: and there was given to him authority over every tribe and people and tongue and nation.
- Bible in Basic English (BBE)
- And it was given to him to make war on the saints and to overcome them: and there was given to him authority over every tribe and people and language and nation.
- Darby Translation (DBY)
- And there was given to it to make war with the saints, and to overcome them; and there was given to it authority over every tribe, and people, and tongue, and nation;
- Webster's Bible (WBS)
- And it was given to him to make war with the saints, and to overcome them: and power was given him over all kindreds, and languages, and nations.
- Young's Literal Translation (YLT)
- and there was given to it to make war with the saints, and to overcome them, and there was given to it authority over every tribe, and tongue, and nation.
Read in context
- 5ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
- 6ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
- 7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- 8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- 9ಕಿವಿಯುಳ್ಳವನು ಕೇಳಲಿ.
Cross references
- Daniel 7:21 ದಾನಿಯೇಲನು 7:21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Revelation 12:17 ಪ್ರಕಟನೆ 12:17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Daniel 8:24–25 ದಾನಿಯೇಲನು 8:24–25ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು. ಅವನು ತನ್ನ ಯುಕ್ತಿಯಿಂದಲೇ ತಂತ್ರವನ್ನು ತನ್ನ ಕೈಯಲ್ಲಿಯೇ ಸಿದ್ಧಮಾಡಿಕೊಳ್ಳುವನು; ಅವನು ಹೃದಯ ದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಶಾಂತಿಯಿಂದಲೇ ಅನೇಕರನ್ನು ನಾಶಮಾಡುವನು; ಅಲ್ಲದೆ ಅವನು ಪ್ರಭುಗಳ ಪ್ರಭುವಿಗೆ ವಿರುದ್ಧವಾಗಿ ಹೇಳುವನು; ಆದರೆ ಅವನು ಯಾರ ಕೈಸೋಕದೆ ಮುರಿಯಲ್ಪಡು ವನು.
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- John 19:11 ಯೋಹಾನನು 19:11ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Daniel 11:36–39 ದಾನಿಯೇಲನು 11:36–39ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು. ಅವನು ತನ್ನ ಪಿತೃಗಳ ದೇವರನ್ನಾಗಲೀ ಸ್ತ್ರೀಯರ ಅಪೇಕ್ಷೆ ಯನ್ನಾಗಲೀ ಲಕ್ಷಿಸುವದಿಲ್ಲ, ಯಾವ ದೇವರನ್ನೂ ಲಕ್ಷಿಸುವದಿಲ್ಲ; ಅವನು ಎಲ್ಲವುಗಳಿಗಿಂತ ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ. ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು. ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
- Luke 4:6 ಲೂಕನು 4:6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
- Revelation 10:11 ಪ್ರಕಟನೆ 10:11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Original words (Greek)
- And · G2532καί kaí
- given · G1325δίδωμι dídōmi
- him · G846αὐτός autós
- make · G4160ποιέω poiéō
- war · G4171πόλεμος pólemos
- with · G3326μετά metá
- saints · G40ἅγιος hágios
- and · G2532καί kaí
- overcome · G3528νικάω nikáō
- them · G846αὐτός autós
- and · G2532καί kaí
- power · G1849ἐξουσία exousía
- given · G1325δίδωμι dídōmi
- him · G846αὐτός autós
- over · G1909ἐπί epí
- all · G3956πᾶς pâs
- kindreds · G5443φυλή phylḗ
- and · G2532καί kaí
- tongues · G1100γλῶσσα glōssa
- and · G2532καί kaí
- nations · G1484ἔθνος éthnos