Revelation · chapter 14 · verse 1
Revelation 14:1 in Kannada
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
Aaga igo, kurimariyaadaatanu cheeyon parvatada mele nintiru vadannu naanu kandenu. Aatana joteyalli ondu laksha naalvattunaalku saavira mandi iddaru; avara hanegala mele aatana tandeya hesaru bareya lpattitu.
Revelation 14:1 in English
- King James Version (KJV)
- And I looked, and, lo, a Lamb stood on the mount Sion, and with him an hundred forty [and] four thousand, having his Father’s name written in their foreheads.
- World English Bible (WEB)
- I saw, and behold, the Lamb standing on Mount Zion, and with him a number, one hundred forty-four thousand, having his name and the name of his Father written on their foreheads.
- American Standard Version (ASV)
- And I saw, and behold, the Lamb standing on the mount Zion, and with him a hundred and forty and four thousand, having his name, and the name of his Father, written on their foreheads.
- Bible in Basic English (BBE)
- And I saw the Lamb on the mountain of Zion, and with him a hundred and forty-four thousand, marked on their brows with his name and the name of his Father.
- Darby Translation (DBY)
- And I saw, and behold, the Lamb standing upon mount Zion, and with him a hundred [and] forty-four thousand, having his name and the name of his Father written upon their foreheads.
- Webster's Bible (WBS)
- And I looked, and lo, a lamb stood on the mount Sion, and with him a hundred [and] forty four thousand, having his Father's name written in their foreheads.
- Young's Literal Translation (YLT)
- And I saw, and lo, a Lamb having stood upon the mount Sion, and with him an hundred forty-four thousands, having the name of his Father written upon their foreheads;
Read in context
- 1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- 2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- 3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
Cross references
- Joel 2:32 ಯೋವೇಲ 2:32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Revelation 3:12 ಪ್ರಕಟನೆ 3:12ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ
- Revelation 7:3–17 ಪ್ರಕಟನೆ 7:3–17ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು. ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ. ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್. ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ. ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Luke 12:8 ಲೂಕನು 12:8ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
- Hebrews 12:22–24 ಇಬ್ರಿಯರಿಗೆ 12:22–24ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Revelation 5:5–9 ಪ್ರಕಟನೆ 5:5–9ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Micah 4:7 ಮೀಕ 4:7ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
- Revelation 5:12–13 ಪ್ರಕಟನೆ 5:12–13ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
Original words (Greek)
- And · G2532καί kaí
- looked · G1492εἴδω eídō
- and · G2532καί kaí
- lo · G2400ἰδού idoú
- Lamb · G721ἀρνίον arníon
- stood · G2476ἵστημι hístēmi
- on · G1909ἐπί epí
- mount · G3735ὄρος óros
- Sion · G4622Σιών Siṓn
- and · G2532καί kaí
- with · G3326μετά metá
- him · G846αὐτός autós
- hundred · G1540ἑκατόν hekatón
- forty · G5062τεσσαράκοντα tessarákonta
- four · G5064τέσσαρες téssares
- thousand · G5505χιλιάς chiliás
- having · G2192ἔχω échō
- his · G846αὐτός autós
- Father’s · G3962πατήρ patḗr
- name · G3686ὄνομα ónoma
- written · G1125γράφω gráphō
- in · G1909ἐπί epí
- their · G846αὐτός autós
- foreheads · G3359μέτωπον métōpon