Revelation · chapter 14 · verse 12
Revelation 14:12 in Kannada
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
Devara aajnye galannoo yesuvina melana nambikeyannoo kaapaaduva parishuddhara taalmeyu idaralli iruttade.
Revelation 14:12 in English
- King James Version (KJV)
- Here is the patience of the saints: here [are] they that keep the commandments of God, and the faith of Jesus.
- World English Bible (WEB)
- Here is the perseverance of the saints, those who keep the commandments of God and the faith of Jesus.”
- American Standard Version (ASV)
- Here is the patience of the saints, they that keep the commandments of God, and the faith of Jesus.
- Bible in Basic English (BBE)
- Here is the quiet strength of the saints, who keep the orders of God, and the faith of Jesus.
- Darby Translation (DBY)
- Here is the endurance of the saints, who keep the commandments of God and the faith of Jesus.
- Webster's Bible (WBS)
- Here is the patience of the saints: here [are] they that keep the commandments of God, and the faith of Jesus.
- Young's Literal Translation (YLT)
- Here is endurance of the saints: here [are] those keeping the commands of God, and the faith of Jesus.'
Read in context
- 10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- 11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- 12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- 13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- 14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
Cross references
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Revelation 12:17 ಪ್ರಕಟನೆ 12:17ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
- Revelation 3:8 ಪ್ರಕಟನೆ 3:8ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.