Revelation · chapter 14 · verse 13
Revelation 14:13 in Kannada
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
Paralokadinda banda shabdavannu naanu keli denu. Adu--indininda kartanalli yaaraaru saayuvaro aa sattavaru dhanyaru embadaagi bare endu nanage helitu; haudu, avaru tamma prayaasagalinda vishramisikolluvaru, avara kriyegalu avarannu himbaalisuttave endu aata
Revelation 14:13 in English
- King James Version (KJV)
- And I heard a voice from heaven saying unto me, Write, Blessed [are] the dead which die in the Lord from henceforth: Yea, saith the Spirit, that they may rest from their labours; and their works do follow them.
- World English Bible (WEB)
- I heard a voice from heaven saying, “Write, ‘Blessed are the dead who die in the Lord from now on.’” “Yes,” says the Spirit, “that they may rest from their labors, for their works follow with them.”
- American Standard Version (ASV)
- And I heard a voice from heaven saying, Write, Blessed are the dead who die in the Lord from henceforth: yea, saith the Spirit, that they may rest from their labors; for their works follow with them.
- Bible in Basic English (BBE)
- And a voice from heaven came to my ears, saying, Put in writing, There is a blessing on the dead who from now on come to their end in the Lord: yes, says the Spirit, that they may have rest from their troubles; for their works go with them.
- Darby Translation (DBY)
- And I heard a voice out of the heaven saying, Write, Blessed the dead who die in [the] Lord from henceforth. Yea, saith the Spirit, that they may rest from their labours; for their works follow with them.
- Webster's Bible (WBS)
- And I heard a voice from heaven, saying to me, Write, Blessed [are] the dead who die in the Lord from henceforth: Verily, saith the Spirit, that they may rest from their labors; and their works follow them.
- Young's Literal Translation (YLT)
- And I heard a voice out of the heaven saying to me, 'Write: Happy are the dead who in the Lord are dying from this time!' 'Yes, (saith the Spirit,) That they may rest from their labours — and their works do follow them!'
Read in context
- 11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- 12ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.
- 13ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ
- 14ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು.
- 15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
Cross references
- Revelation 20:6 ಪ್ರಕಟನೆ 20:6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.
- 1 Thessalonians 5:10 1 ಥೆಸಲೊನೀಕದವರಿಗೆ 5:10ನಾವು ಎಚ್ಚರವಾಗಿ ದ್ದರೂ ಸರಿಯೇ, ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಆತನು ನಮಗೋಸ್ಕರ ಸತ್ತನು.
- 2 Timothy 4:7–8 2 ತಿಮೊಥೆಯನಿಗೆ 4:7–8ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ. ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Hebrews 4:9–11 ಇಬ್ರಿಯರಿಗೆ 4:9–11ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Hebrews 6:10–11 ಇಬ್ರಿಯರಿಗೆ 6:10–11ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 1 Thessalonians 4:16 1 ಥೆಸಲೊನೀಕದವರಿಗೆ 4:16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Job 3:17–19 ಯೋಬನು 3:17–19ಅಲ್ಲಿ ದುಷ್ಟರು ತೊಂದರೆ ಕೊಡುವದನ್ನು ಬಿಟ್ಟುಬಿಡುತ್ತಾರೆ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿದ್ದಾರೆ. ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ. ಕಿರಿಯನು ಹಿರಿಯನು ಅಲ್ಲಿ ಇದ್ದಾರೆ. ದಾಸನು ಯಜಮಾನನಿಂದ ಬಿಡುಗಡೆ ಯಾಗಿದ್ದಾನೆ.
- Revelation 6:11 ಪ್ರಕಟನೆ 6:11ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
Original words (Greek)
- And · G2532καί kaí
- heard · G191ἀκούω akoúō
- voice · G5456φωνή phōnḗ
- from · G1537ἐκ ek
- heaven · G3772οὐρανός ouranós
- saying · G3004λέγω légō
- me · G3427μοί moí
- Write · G1125γράφω gráphō
- Blessed · G3107μακάριος makários
- dead · G3498νεκρός nekrós
- which · G3588ὁ ho
- die · G599ἀποθνήσκω apothnḗskō
- in · G1722ἐν en
- Lord · G2962κύριος kýrios
- henceforth · G534ἀπάρτι apárti
- Yea · G3483ναί naí
- saith · G3004λέγω légō
- Spirit · G4151πνεῦμα pneûma
- that · G2443ἵνα hína
- rest · G373ἀναπαύω anapaúō
- from · G1537ἐκ ek
- their · G846αὐτός autós
- labours · G2873κόπος kópos
- and · G1161δέ dé
- their · G846αὐτός autós
- works · G2041ἔργον érgon
- follow · G190ἀκολουθέω akolouthéō
- them · G846αὐτός autós