Revelation · chapter 14 · verse 17
Revelation 14:17 in Kannada
ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
Mattobba dootanu paralokadalliruva devaalayadolaginda bandanu; avanalliyoo hadavaada kudugolu ittu.
Revelation 14:17 in English
- King James Version (KJV)
- And another angel came out of the temple which is in heaven, he also having a sharp sickle.
- World English Bible (WEB)
- Another angel came out of the temple which is in heaven. He also had a sharp sickle.
- American Standard Version (ASV)
- And another angel came out from the temple which is in heaven, he also having a sharp sickle.
- Bible in Basic English (BBE)
- And another angel came out from the house of God which is in heaven, having a sharp curved blade.
- Darby Translation (DBY)
- And another angel came out of the temple which [is] in the heaven, he also having a sharp sickle.
- Webster's Bible (WBS)
- And another angel came out of the temple which is in heaven, he also having a sharp sickle.
- Young's Literal Translation (YLT)
- And another messenger did come forth out of the sanctuary that [is] in the heaven, having — he also — a sharp sickle,
Read in context
- 15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
- 16ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
- 17ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
- 18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- 19ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Cross references
- Revelation 16:1 ಪ್ರಕಟನೆ 16:1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- Revelation 14:14–15 ಪ್ರಕಟನೆ 14:14–15ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
- Revelation 15:5–6 ಪ್ರಕಟನೆ 15:5–6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
- Revelation 14:18 ಪ್ರಕಟನೆ 14:18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
Original words (Greek)
- And · G2532καί kaí
- another · G243ἄλλος állos
- angel · G32ἄγγελος ángelos
- came · G1831ἐξέρχομαι exérchomai
- of · G1537ἐκ ek
- temple · G3485ναός naós
- is · G3588ὁ ho
- in · G1722ἐν en
- heaven · G3772οὐρανός ouranós
- he · G846αὐτός autós
- also · G2532καί kaí
- having · G2192ἔχω échō
- sharp · G3691ὀξύς oxýs
- sickle · G1407δρέπανον drépanon