Skip to content
ThuthiThuthiThuthi
Revelation · chapter 14 · verse 19

Revelation 14:19 in Kannada

ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.

Aaga aa dootanu tanna kudugolannu bhoomige haaki bhoomiya draakshehannannu koodisi devara raudrada dodda draakshetottiyalli haakidanu.aa draakshe tottiyannu pattanada horage tulidaru. Aa tottiyolaginda raktavu horatu kuduregala kadivaanagalannu muttuvashtu innooru maili doora hariyitu.

Revelation 14:19 in English

King James Version (KJV)
And the angel thrust in his sickle into the earth, and gathered the vine of the earth, and cast [it] into the great winepress of the wrath of God.
World English Bible (WEB)
The angel thrust his sickle into the earth, and gathered the vintage of the earth and threw it into the great wine press of the wrath of God.
American Standard Version (ASV)
And the angel cast his sickle into the earth, and gathered the vintage of the earth, and cast it into the winepress, the great [winepress], of the wrath of God.
Bible in Basic English (BBE)
And the angel sent his blade into the earth, and the vine of the earth was cut, and he put it into the great wine-crusher of the wrath of God.
Darby Translation (DBY)
And the angel put his sickle to the earth, and gathered the vine of the earth, and cast [the bunches] into the great wine-press of the fury of God;
Webster's Bible (WBS)
And the angel thrust in his sickle into the earth, and gathered the vine of the earth, and cast [it] into the great wine-press of the wrath of God.
Young's Literal Translation (YLT)
and the messenger did put forth his sickle to the earth, and did gather the vine of the earth, and did cast [it] to the great wine-press of the wrath of God;

Read in context

  1. 17ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
  2. 18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
  3. 19ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
  4. 20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Read all of Revelation 14

Cross references

Original words (Greek)

Revelation 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.