Revelation · chapter 14 · verse 2
Revelation 14:2 in Kannada
ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
Idallade paralokada kadeyinda bahala neerugalanteyoo mahaaguduginanteyoo idda shabdavannu naanu kelidenu. Tamma veenegalannu baarisuttidda veenegaarara svaravannoo naanu kelidenu.
Revelation 14:2 in English
- King James Version (KJV)
- And I heard a voice from heaven, as the voice of many waters, and as the voice of a great thunder: and I heard the voice of harpers harping with their harps:
- World English Bible (WEB)
- I heard a sound from heaven like the sound of many waters and like the sound of a great thunder. The sound which I heard was like that of harpists playing on their harps.
- American Standard Version (ASV)
- And I heard a voice from heaven, as the voice of many waters, and as the voice of a great thunder: and the voice which I heard [was] as [the voice] of harpers harping with their harps:
- Bible in Basic English (BBE)
- And a voice from heaven came to my ears, like the sound of great waters, and the sound of loud thunder: and the voice which came to me was like the sound of players, playing on instruments of music.
- Darby Translation (DBY)
- And I heard a voice out of the heaven as a voice of many waters, and as a voice of great thunder. And the voice which I heard [was] as of harp-singers harping with their harps;
- Webster's Bible (WBS)
- And I heard a voice from heaven, as the voice of many waters, and as the voice of a great thunder: and I heard the voice of harpers harping with their harps:
- Young's Literal Translation (YLT)
- and I heard a voice out of the heaven, as a voice of many waters, and as a voice of great thunder, and a voice I heard of harpers harping with their harps,
Read in context
- 1ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
- 2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
- 3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- 4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
Cross references
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Revelation 1:15 ಪ್ರಕಟನೆ 1:15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.
- Revelation 15:2 ಪ್ರಕಟನೆ 15:2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 10:3–4 ಪ್ರಕಟನೆ 10:3–4ಸಿಂಹವು ಗರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಅವನು ಕೂಗಿದಾಗ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟವು. ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- Psalm 93:4 ಕೀರ್ತನೆಗಳು 93:4ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- 2 Samuel 6:5 2 ಸಮುವೇಲನು 6:5ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Revelation 6:1 ಪ್ರಕಟನೆ 6:1ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.
Original words (Greek)
- And · G2532καί kaí
- heard · G191ἀκούω akoúō
- voice · G5456φωνή phōnḗ
- from · G1537ἐκ ek
- heaven · G3772οὐρανός ouranós
- as · G5613ὡς hōs
- voice · G5456φωνή phōnḗ
- many · G4183πολύς polýs
- waters · G5204ὕδωρ hýdōr
- and · G2532καί kaí
- as · G5613ὡς hōs
- voice · G5456φωνή phōnḗ
- great · G3173μέγας mégas
- thunder · G1027βροντή brontḗ
- and · G2532καί kaí
- heard · G191ἀκούω akoúō
- voice · G5456φωνή phōnḗ
- harpers · G2790κιθαρῳδός kitharōidós
- harping · G2789κιθαρίζω kitharízō
- with · G1722ἐν en
- their · G846αὐτός autós
- harps · G2788κιθάρα kithára