Skip to content
ThuthiThuthiThuthi
Revelation · chapter 14 · verse 3

Revelation 14:3 in Kannada

ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

Avaru sinhaasanada mundeyoo aa naalku jeevigala mattu hiriyara mundeyoo hosa haadinantidda haadannu avaru haadidaru. Bhoo lokadolaginda vimochisalpatta aa lakshada naalvattu naalku saavira janare horatu bere yaaroo aa haadannu kaliyalaararu.

Revelation 14:3 in English

King James Version (KJV)
And they sung as it were a new song before the throne, and before the four beasts, and the elders: and no man could learn that song but the hundred [and] forty [and] four thousand, which were redeemed from the earth.
World English Bible (WEB)
They sing a new song before the throne and before the four living creatures and the elders. No one could learn the song except the one hundred forty-four thousand, those who had been redeemed out of the earth.
American Standard Version (ASV)
and they sing as it were a new song before the throne, and before the four living creatures and the elders: and no man could learn the song save the hundred and forty and four thousand, [even] they that had been purchased out of the earth.
Bible in Basic English (BBE)
And they made as it seemed a new song before the high seat, and before the four beasts and the rulers: and no man might have knowledge of the song but the hundred and forty-four thousand, even those from the earth whom God has made his for a price.
Darby Translation (DBY)
and they sing a new song before the throne, and before the four living creatures and the elders. And no one could learn that song save the hundred [and] forty-four thousand who were bought from the earth.
Webster's Bible (WBS)
And they sung as it were a new song before the throne, and before the four beasts, and the elders: and no man could learn that song but the hundred [and] forty four thousand, who were redeemed from the earth.
Young's Literal Translation (YLT)
and they sing, as it were, a new song before the throne, and before the four living creatures, and the elders, and no one was able to learn the song except the hundred forty-four thousands, who have been bought from the earth;

Read in context

  1. 1ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.
  2. 2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.
  3. 3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
  4. 4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
  5. 5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
Read all of Revelation 14

Cross references

Original words (Greek)

Revelation 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.