Revelation · chapter 14 · verse 6
Revelation 14:6 in Kannada
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
Bhoomiyalli vaasisuva pratiyondu janaanga kkoo kuladavarigoo bhaasheyavarigoo mattu jana rigoo saaruvadakke nityavaada suvaarte idda innobba dootanu aakaashada madhyadalli haaruvadannu naanu kandenu.
Revelation 14:6 in English
- King James Version (KJV)
- And I saw another angel fly in the midst of heaven, having the everlasting gospel to preach unto them that dwell on the earth, and to every nation, and kindred, and tongue, and people,
- World English Bible (WEB)
- I saw an angel flying in mid heaven, having an eternal Good News to proclaim to those who dwell on the earth—to every nation, tribe, language, and people.
- American Standard Version (ASV)
- And I saw another angel flying in mid heaven, having eternal good tidings to proclaim unto them that dwell on the earth, and unto every nation and tribe and tongue and people;
- Bible in Basic English (BBE)
- And I saw another angel in flight between heaven and earth, having eternal good news to give to those who are on the earth, and to every nation and tribe and language and people,
- Darby Translation (DBY)
- And I saw another angel flying in mid-heaven, having [the] everlasting glad tidings to announce to those settled on the earth, and to every nation and tribe and tongue and people,
- Webster's Bible (WBS)
- And I saw another angel fly in the midst of heaven, having the everlasting gospel to preach to them that dwell on the earth, and to every nation, and kindred, and language, and people,
- Young's Literal Translation (YLT)
- And I saw another messenger flying in mid-heaven, having good news age-during to proclaim to those dwelling upon the earth, and to every nation, and tribe, and tongue, and people,
Read in context
- 4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- 5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- 6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- 7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- 8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
Cross references
- Mark 16:15 ಮಾರ್ಕನು 16:15ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
- Ephesians 3:9–11 ಎಫೆಸದವರಿಗೆ 3:9–11ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು. ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- Revelation 8:13 ಪ್ರಕಟನೆ 8:13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Psalm 139:24 ಕೀರ್ತನೆಗಳು 139:24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Isaiah 51:8 ಯೆಶಾಯ 51:8ನುಸಿಯು ಬಟ್ಟೆಯನ್ನು ತಿನ್ನುವಂತೆ ಅವರನ್ನು ತಿಂದುಬಿಡುವದು ಮತ್ತು ಹುಳವು ಅವರನ್ನು ಉಣ್ಣೆ ಯಂತೆ ತಿನ್ನುವದು; ಆದರೆ ನನ್ನ ನೀತಿಯು ಶಾಶ್ವತವಾಗಿ ರುವದು ಮತ್ತು ನನ್ನ ರಕ್ಷಣೆಯು ತಲತಲಾಂತರ ಗಳಿಗೂ ಇರುವದು.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Daniel 6:25–26 ದಾನಿಯೇಲನು 6:25–26ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ. ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- Psalm 145:13 ಕೀರ್ತನೆಗಳು 145:13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- Isaiah 6:6–7 ಯೆಶಾಯ 6:6–7ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
Original words (Greek)
- And · G2532καί kaí
- saw · G1492εἴδω eídō
- another · G243ἄλλος állos
- angel · G32ἄγγελος ángelos
- fly · G4072πέτομαι pétomai
- in · G1722ἐν en
- heaven · G3321μεσουράνημα mesouránēma
- having · G2192ἔχω échō
- everlasting · G166αἰώνιος aiṓnios
- gospel · G2098εὐαγγέλιον euangélion
- preach · G2097εὐαγγελίζω euangelízō
- them · G3588ὁ ho
- dwell · G2730κατοικέω katoikéō
- on · G1909ἐπί epí
- earth · G1093γῆ gē
- and · G2532καί kaí
- every · G3956πᾶς pâs
- nation · G1484ἔθνος éthnos
- and · G2532καί kaí
- kindred · G5443φυλή phylḗ
- and · G2532καί kaí
- tongue · G1100γλῶσσα glōssa
- and · G2532καί kaí
- people · G2992λαός laós