Revelation · chapter 14 · verse 7
Revelation 14:7 in Kannada
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
Avanu--devarige bhayapattu aatanannu ghanapadisiri; yaakandare aatanu nyaayateerpu maaduva galige bandade; paralokavannoo bhoo lokavannoo samudravannoo neerina buggegalannoo untu maadidaatananne aaraadhisiri endu mahaa shabdadinda helidanu.
Revelation 14:7 in English
- King James Version (KJV)
- Saying with a loud voice, Fear God, and give glory to him; for the hour of his judgment is come: and worship him that made heaven, and earth, and the sea, and the fountains of waters.
- World English Bible (WEB)
- He said with a loud voice, “Fear the Lord, and give him glory, for the hour of his judgment has come. Worship him who made the heaven, the earth, the sea, and the springs of waters!”
- American Standard Version (ASV)
- and he saith with a great voice, Fear God, and give him glory; for the hour of his judgment is come: and worship him that made the heaven and the earth and sea and fountains of waters.
- Bible in Basic English (BBE)
- Saying with a loud voice, Have fear of God and give him glory; because the hour of his judging is come; and give worship to him who made heaven and earth and the sea and the fountains of water.
- Darby Translation (DBY)
- saying with a loud voice, Fear God and give him glory, for the hour of his judgment has come; and do homage to him who has made the heaven and the earth and the sea and fountains of waters.
- Webster's Bible (WBS)
- Saying with a loud voice, Fear God, and give glory to him; for the hour of his judgment is come: and worship him that made heaven, and earth, and the sea, and the fountains of waters.
- Young's Literal Translation (YLT)
- saying in a great voice, 'Fear ye God, and give to Him glory, because come did the hour of His judgment, and bow ye before Him who did make the heaven, and the land, and sea, and fountains of waters.'
Read in context
- 5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- 6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- 7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- 8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- 9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
Cross references
- Exodus 20:11 ವಿಮೋಚನಕಾಂಡ 20:11ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.
- Revelation 15:4 ಪ್ರಕಟನೆ 15:4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- Revelation 4:11 ಪ್ರಕಟನೆ 4:11ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Ecclesiastes 12:13–14 ಪ್ರಸಂಗಿ 12:13–14ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು. ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Acts 17:23–25 ಅಪೊಸ್ತಲರ ಕೃತ್ಯಗಳು 17:23–25ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ. ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Revelation 11:13 ಪ್ರಕಟನೆ 11:13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- Psalm 124:8 ಕೀರ್ತನೆಗಳು 124:8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
Original words (Greek)
- Saying · G3004λέγω légō
- with · G1722ἐν en
- loud · G3173μέγας mégas
- voice · G5456φωνή phōnḗ
- Fear · G5399φοβέω phobéō
- God · G2316θεός theós
- and · G2532καί kaí
- give · G1325δίδωμι dídōmi
- glory · G1391δόξα dóxa
- him · G846αὐτός autós
- for · G3754ὅτι hóti
- hour · G5610ὥρα hṓra
- his · G846αὐτός autós
- judgment · G2920κρίσις krísis
- come · G2064ἔρχομαι érchomai
- and · G2532καί kaí
- worship · G4352προσκυνέω proskynéō
- him · G3588ὁ ho
- made · G4160ποιέω poiéō
- heaven · G3772οὐρανός ouranós
- and · G2532καί kaí
- earth · G1093γῆ gē
- and · G2532καί kaí
- sea · G2532καί kaí
- and · G2281θάλασσα thálassa
- fountains · G4077πηγή pēgḗ
- waters · G5204ὕδωρ hýdōr