Revelation · chapter 14 · verse 8
Revelation 14:8 in Kannada
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
Avana hinde innobba dootanu bandu--baabelemba aa mahaanagariyu biddalu, biddalu; yaakandare avalu tanna jaaratvavemba kopada draakshaarasavannu sakala janaangagalu kudiyuvante maadidalu endu helidanu.
Revelation 14:8 in English
- King James Version (KJV)
- And there followed another angel, saying, Babylon is fallen, is fallen, that great city, because she made all nations drink of the wine of the wrath of her fornication.
- World English Bible (WEB)
- Another, a second angel, followed, saying, “Babylon the great has fallen, which has made all the nations to drink of the wine of the wrath of her sexual immorality.”
- American Standard Version (ASV)
- And another, a second angel, followed, saying, Fallen, fallen is Babylon the great, that hath made all the nations to drink of the wine of the wrath of her fornication.
- Bible in Basic English (BBE)
- And a second angel came after, saying, Destruction has come to Babylon the great, which gave to all the nations the wine of the wrath of her evil ways.
- Darby Translation (DBY)
- And another, a second, angel followed, saying, Great Babylon has fallen, has fallen, which of the wine of the fury of her fornication has made all nations drink.
- Webster's Bible (WBS)
- And there followed another angel, saying, Babylon is fallen, is fallen, that great city, because she made all nations drink of the wine of the wrath of her lewdness.
- Young's Literal Translation (YLT)
- And another messenger did follow, saying, 'Fall, fall, did Babylon, the great city, because of the wine of the wrath of her whoredom she hath given to all nations to drink.'
Read in context
- 6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- 7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- 8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- 9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
- 10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
Cross references
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Jeremiah 51:7–8 ಯೆರೆಮೀಯ 51:7–8ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು. ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Revelation 18:2–3 ಪ್ರಕಟನೆ 18:2–3ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Revelation 18:18–21 ಪ್ರಕಟನೆ 18:18–21ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Revelation 18:10–11 ಪ್ರಕಟನೆ 18:10–11ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- Revelation 17:18 ಪ್ರಕಟನೆ 17:18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Revelation 17:2–6 ಪ್ರಕಟನೆ 17:2–6ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
Original words (Greek)
- And · G2532καί kaí
- followed · G190ἀκολουθέω akolouthéō
- another · G243ἄλλος állos
- angel · G32ἄγγελος ángelos
- saying · G3004λέγω légō
- Babylon · G897Βαβυλών Babylṓn
- fallen · G4098πίπτω píptō
- fallen · G4098πίπτω píptō
- great · G3173μέγας mégas
- city · G4172πόλις pólis
- because · G3754ὅτι hóti
- made · G4222ποτίζω potízō
- all · G3956πᾶς pâs
- nations · G1484ἔθνος éthnos
- drink · G4222ποτίζω potízō
- of · G1537ἐκ ek
- wine · G3631οἶνος oînos
- wrath · G2372θυμός thymós
- her · G846αὐτός autós
- fornication · G4202πορνεία porneía