Skip to content
ThuthiThuthiThuthi
Revelation · chapter 14 · verse 9

Revelation 14:9 in Kannada

ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ

Taruvaaya mooraneya dootanu avarannu himbaalisi--yaaraadaroo mrugavannoo adara vigrahavannoo aaraadhisi tanna haneya melaagali tanna kaiya melaagali adara gurutu haakisi kondare

Revelation 14:9 in English

King James Version (KJV)
And the third angel followed them, saying with a loud voice, If any man worship the beast and his image, and receive [his] mark in his forehead, or in his hand,
World English Bible (WEB)
Another angel, a third, followed them, saying with a great voice, “If anyone worships the beast and his image, and receives a mark on his forehead or on his hand,
American Standard Version (ASV)
And another angel, a third, followed them, saying with a great voice, If any man worshippeth the beast and his image, and receiveth a mark on his forehead, or upon his hand,
Bible in Basic English (BBE)
And a third angel came after them, saying with a loud voice, If any man gives worship to the beast and his image, and has his mark on his brow or on his hand,
Darby Translation (DBY)
And another, a third, angel followed them, saying with a loud voice, If any one do homage to the beast and its image, and receive a mark upon his forehead or upon his hand,
Webster's Bible (WBS)
And the third angel followed them, saying with a loud voice, If any man worshipeth the beast and his image, and receiveth [his] mark in his forehead, or in his hand,
Young's Literal Translation (YLT)
And a third messenger did follow them, saying in a great voice, 'If any one the beast doth bow before, and his image, and doth receive a mark upon his forehead, or upon his hand,

Read in context

  1. 7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
  2. 8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
  3. 9ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ
  4. 10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
  5. 11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
Read all of Revelation 14

Cross references

Original words (Greek)

Revelation 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.