Skip to content
ThuthiThuthiThuthi
Revelation · chapter 15 · verse 3

Revelation 15:3 in Kannada

ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.

Avaru devara sevakanaada mosheya haadannoo kurimariyaadaatana haadannoo haaduttaa--sarvashaktanaagiruva deva raada kartane, ninna kriyegalu mahattaadavugaloo aashcharyakaravaadavugaloo aagive; parishuddhara arasane, ninna maargagalu nyaayavoo satyavoo aagive.

Revelation 15:3 in English

King James Version (KJV)
And they sing the song of Moses the servant of God, and the song of the Lamb, saying, Great and marvellous [are] thy works, Lord God Almighty; just and true [are] thy ways, thou King of saints.
World English Bible (WEB)
They sang the song of Moses, the servant of God, and the song of the Lamb, saying, “Great and marvelous are your works, Lord God, the Almighty! Righteous and true are your ways, you King of the nations.
American Standard Version (ASV)
And they sing the song of Moses the servant of God, and the song of the Lamb, saying, Great and marvellous are thy works, O Lord God, the Almighty; righteous and true are thy ways, thou King of the ages.
Bible in Basic English (BBE)
And they give the song of Moses, the servant of God, and the song of the Lamb, saying, Great and full of wonder are your works, O Lord God, Ruler of all; true and full of righteousness are your ways, eternal King.
Darby Translation (DBY)
And they sing the song of Moses bondman of God, and the song of the Lamb, saying, Great and wonderful [are] thy works, Lord God Almighty; righteous and true [are] thy ways, O King of nations.
Webster's Bible (WBS)
And they sing the song of Moses the servant of God, and the song of the Lamb, saying, Great and marvelous [are] thy works, Lord God Almighty; just and true [are] thy ways, thou King of saints.
Young's Literal Translation (YLT)
and they sing the song of Moses, servant of God, and the song of the Lamb, saying, 'Great and wonderful [are] Thy works, O Lord God, the Almighty, righteous and true [are] Thy ways, O King of saints,

Read in context

  1. 1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
  2. 2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
  3. 3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
  4. 4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
  5. 5ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
Read all of Revelation 15

Cross references

Original words (Greek)

Revelation 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.