Revelation · chapter 15 · verse 4
Revelation 15:4 in Kannada
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
O kartane, ninage bhayapadadavaroo ninna naamavannu mahimepadisadavaroo yaari ddaare? Yaakandare neenobbane parishuddhanu; ninna teerpugalu prakatavaadaddarinda ellaa janaanga galu bandu ninna sannidhaanadalli aaraadhisuvaru endu helidaru.
Revelation 15:4 in English
- King James Version (KJV)
- Who shall not fear thee, O Lord, and glorify thy name? for [thou] only [art] holy: for all nations shall come and worship before thee; for thy judgments are made manifest.
- World English Bible (WEB)
- Who wouldn’t fear you, Lord, and glorify your name? For you only are holy. For all the nations will come and worship before you. For your righteous acts have been revealed.”
- American Standard Version (ASV)
- Who shall not fear, O Lord, and glorify thy name? for thou only art holy; for all the nations shall come and worship before thee; for thy righteous acts have been made manifest.
- Bible in Basic English (BBE)
- What man is there who will not have fear before you, O Lord, and give glory to your name? because you only are holy; for all the nations will come and give worship before you; for your righteousness has been made clear.
- Darby Translation (DBY)
- Who shall not fear [thee], O Lord, and glorify thy name? for [thou] only [art] holy; for all nations shall come and do homage before thee; for thy righteousnesses have been made manifest.
- Webster's Bible (WBS)
- Who shall not fear thee, O Lord, and glorify thy name? for [thou] only [art] holy: for all nations shall come and worship before thee; for thy judgments are made manifest.
- Young's Literal Translation (YLT)
- who may not fear Thee, O Lord, and glorify Thy name? because Thou alone [art] kind, because all the nations shall come and bow before Thee, because Thy righteous acts were manifested.'
Read in context
- 2ಬೆಂಕಿ ಬೆರೆತ ಒಂದು ಗಾಜಿನ ಸಮುದ್ರವೋ ಎಂಬಂತೆ ನನಗೆ ಕಾಣಿಸಿತು; ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಮುದ್ರೆಯ ಮೇಲೆಯೂ ಅದರ ಹೆಸರಿನ ಅಂಕೆಯ ಮೇಲೆಯೂ ಜಯ ಹೊಂದಿದವರು ದೇವರ ವೀಣೆಗಳನ್ನು ಹಿಡು ಕೊಂಡು ಗಾಜಿನ ಸಮುದ್ರದ ಮೇಲೆ ನಿಂತಿರುವದನು
- 3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- 4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- 5ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
- 6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
Cross references
- Psalm 86:9 ಕೀರ್ತನೆಗಳು 86:9ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 10:7 ಯೆರೆಮೀಯ 10:7ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Revelation 14:7 ಪ್ರಕಟನೆ 14:7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
- Zechariah 14:16 ಜೆಕರ್ಯ 14:16ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
- Isaiah 66:22–23 ಯೆಶಾಯ 66:22–23ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ. ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Isaiah 25:3 ಯೆಶಾಯ 25:3ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು.
- Isaiah 45:23 ಯೆಶಾಯ 45:23ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
- 1 Peter 1:16 1 ಪೇತ್ರನು 1:16ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
Original words (Greek)
- Who · G5101τίς tís
- shall · G5399φοβέω phobéō
- not · G3361μή mḗ
- fear · G5399φοβέω phobéō
- thee · G4571σέ sé
- Lord · G2962κύριος kýrios
- and · G2532καί kaí
- glorify · G1392δοξάζω doxázō
- thy · G4675σοῦ soû
- name · G3686ὄνομα ónoma
- for · G3754ὅτι hóti
- only · G3441μόνος mónos
- holy · G3741ὅσιος hósios
- for · G3754ὅτι hóti
- all · G3956πᾶς pâs
- nations · G1484ἔθνος éthnos
- come · G2240ἥκω hḗkō
- and · G2532καί kaí
- worship · G4352προσκυνέω proskynéō
- before · G1799ἐνώπιον enṓpion
- thee · G4675σοῦ soû
- for · G3754ὅτι hóti
- thy · G4675σοῦ soû
- judgments · G1345δικαίωμα dikaíōma
- manifest · G5319φανερόω phaneróō