Skip to content
ThuthiThuthiThuthi
Revelation · chapter 15 · verse 5

Revelation 15:5 in Kannada

ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.

Idaada mele naanu nodidaaga igo, paralokadalliruva saakshee gudaarada aalayavu tereyalpattitu.

Revelation 15:5 in English

King James Version (KJV)
And after that I looked, and, behold, the temple of the tabernacle of the testimony in heaven was opened:
World English Bible (WEB)
After these things I looked, and the temple of the tabernacle of the testimony in heaven was opened.
American Standard Version (ASV)
And after these things I saw, and the temple of the tabernacle of the testimony in heaven was opened:
Bible in Basic English (BBE)
And after these things I saw, and the house of the Tent of witness in heaven was open:
Darby Translation (DBY)
And after these things I saw, and the temple of the tabernacle of witness in the heaven was opened;
Webster's Bible (WBS)
And after that I looked, and behold, the temple of the tabernacle of the testimony in heaven was opened:
Young's Literal Translation (YLT)
And after these things I saw, and lo, opened was the sanctuary of the tabernacle of the testimony in the heaven;

Read in context

  1. 3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
  2. 4ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
  3. 5ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
  4. 6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
  5. 7ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Read all of Revelation 15

Cross references

Original words (Greek)

Revelation 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.