Revelation · chapter 15 · verse 8
Revelation 15:8 in Kannada
ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Devara mahime yindaloo aatana shaktiyindaloo untaada hoge yinda aalayavu tumbida kaarana aa elumandi dootara elu upadravagalu teeruva tanaka aa aalayadolage praveshisuvadakke yaarindaloo aagalilla.
Revelation 15:8 in English
- King James Version (KJV)
- And the temple was filled with smoke from the glory of God, and from his power; and no man was able to enter into the temple, till the seven plagues of the seven angels were fulfilled.
- World English Bible (WEB)
- The temple was filled with smoke from the glory of God and from his power. No one was able to enter into the temple until the seven plagues of the seven angels would be finished.
- American Standard Version (ASV)
- And the temple was filled with smoke from the glory of God, and from his power; and none was able to enter into the temple, till the seven plagues of the seven angels should be finished.
- Bible in Basic English (BBE)
- And the house of God was full of smoke from the glory of God, and from his power, and no one was able to go into the house of God, till the seven punishments of the seven angels were ended.
- Darby Translation (DBY)
- And the temple was filled with smoke from the glory of God and from his power: and no one could enter into the temple until the seven plagues of the seven angels were completed.
- Webster's Bible (WBS)
- And the temple was filled with smoke from the glory of God, and from his power; and no man was able to enter into the temple, till the seven plagues of the seven angels were fulfilled.
- Young's Literal Translation (YLT)
- and filled was the sanctuary with smoke from the glory of God, and from His power, and no one was able to enter into the sanctuary till the seven plagues of the seven messengers may be finished.
Read in context
- 6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
- 7ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- 8ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
Cross references
- Isaiah 6:4 ಯೆಶಾಯ 6:4ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು, ಆಲಯವು ಧೂಮದಿಂದ ತುಂಬಿತ್ತು.
- 1 Kings 8:10–11 1 ಅರಸುಗಳು 8:10–11ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು.
- Exodus 40:34–35 ವಿಮೋಚನಕಾಂಡ 40:34–35ಆಗ ಮೇಘವು ಸಭೆಯ ಡೇರೆಯನ್ನು ಮುಚ್ಚಿಕೊಂಡು ಕರ್ತನ ಮಹಿಮೆಯು ಗುಡಾರವನ್ನು ತುಂಬಿಕೊಂಡಿತು. ಸಭೆ ಡೇರೆಯ ಮೇಲೆ ಮೇಘವು ನೆಲೆಯಾಗಿದದ್ದರಿಂದಲೂ ಕರ್ತನ ಮಹಿಮೆಯು ಗುಡಾರವನ್ನು ತುಂಬಿದ್ದರಿಂದಲೂ ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.
- 2 Chronicles 5:13–14 2 ಪೂರ್ವಕಾಲವೃತ್ತಾಂತ 5:13–14ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು. ಮೇಘದ ನಿಮಿತ್ತ ಯಾಜಕರು ಸೇವೆ ಗಾಗಿ ನಿಲ್ಲಲಾರದೆ ಇದ್ದರು; ಕರ್ತನ ಮಹಿಮೆಯು ದೇವರ ಆಲಯವನ್ನು ತುಂಬಿತ್ತು.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Psalm 29:9 ಕೀರ್ತನೆಗಳು 29:9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- Revelation 15:1 ಪ್ರಕಟನೆ 15:1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Lamentations 3:44 ಪ್ರಲಾಪಗಳು 3:44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
- Psalm 18:8–14 ಕೀರ್ತನೆಗಳು 18:8–14ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು. ಆತನು ಆಕಾಶ ಗಳನ್ನು ಬೊಗ್ಗಿಸಿ ಇಳಿದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು. ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು. ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು. ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Jeremiah 15:1 ಯೆರೆಮೀಯ 15:1ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
Original words (Greek)
- And · G2532καί kaí
- temple · G3485ναός naós
- filled · G1072γεμίζω gemízō
- smoke · G2586καπνός kapnós
- from · G1537ἐκ ek
- glory · G1391δόξα dóxa
- God · G2316θεός theós
- and · G2532καί kaí
- from · G1537ἐκ ek
- his · G846αὐτός autós
- power · G1411δύναμις dýnamis
- and · G2532καί kaí
- man · G3762οὐδείς oudeís
- able · G1410δύναμαι dýnamai
- enter · G1525εἰσέρχομαι eisérchomai
- into · G1519εἰς eis
- temple · G3485ναός naós
- till · G891ἄχρι áchri
- seven · G2033ἑπτά heptá
- plagues · G4127πληγή plēgḗ
- seven · G2033ἑπτά heptá
- angels · G32ἄγγελος ángelos
- fulfilled · G5055τελέω teléō