Revelation · chapter 16 · verse 10
Revelation 16:10 in Kannada
ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
Aidaneya dootanu tanna paatreyalliddaddannu mrugada aasanada mele hoyyalu adara raajyavu tumbaa kattalaayitu; janaru tamagaada novina deseyinda tamma naaligegalannu kachchikondu
Revelation 16:10 in English
- King James Version (KJV)
- And the fifth angel poured out his vial upon the seat of the beast; and his kingdom was full of darkness; and they gnawed their tongues for pain,
- World English Bible (WEB)
- The fifth poured out his bowl on the throne of the beast, and his kingdom was darkened. They gnawed their tongues because of the pain,
- American Standard Version (ASV)
- And the fifth poured out his bowl upon the throne of the beast; and his kingdom was darkened; and they gnawed their tongues for pain,
- Bible in Basic English (BBE)
- And the fifth let what was in his vessel come out on the high seat of the beast; and his kingdom was made dark; and they were biting their tongues for pain.
- Darby Translation (DBY)
- And the fifth poured out his bowl on the throne of the beast; and its kingdom became darkened; and they gnawed their tongues with distress,
- Webster's Bible (WBS)
- And the fifth angel poured out his vial upon the seat of the beast; and his kingdom was full of darkness; and they gnawed their tongues for pain,
- Young's Literal Translation (YLT)
- And the fifth messenger did pour out his vial upon the throne of the beast, and his kingdom did become darkened, and they were gnawing their tongues from the pain,
Read in context
- 8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
- 9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- 10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
- 11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- 12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
Cross references
- Revelation 9:2 ಪ್ರಕಟನೆ 9:2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- Matthew 8:12 ಮತ್ತಾಯನು 8:12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Exodus 10:21–23 ವಿಮೋಚನಕಾಂಡ 10:21–23ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು. ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು. ಮೂರು ದಿನಗಳ ವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ, ಯಾರೂ ತಮ್ಮ ಸ್ಥಳ ವನ್ನು ಬಿಟ್ಟು ಏಳಲೂ ಇಲ್ಲ. ಆದರೆ ಇಸ್ರಾಯೇಲ್ ಮಕ್ಕಳಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.
- Isaiah 8:21–22 ಯೆಶಾಯ 8:21–22ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು. ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Revelation 13:2–4 ಪ್ರಕಟನೆ 13:2–4ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Luke 13:28 ಲೂಕನು 13:28ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Psalm 78:49 ಕೀರ್ತನೆಗಳು 78:49ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
Original words (Greek)
- And · G2532καί kaí
- fifth · G3991πέμπτος pémptos
- angel · G32ἄγγελος ángelos
- out · G1632ἐκχέω ekchéō
- his · G846αὐτός autós
- vial · G5357φιάλη phiálē
- upon · G1909ἐπί epí
- seat · G2362θρόνος thrónos
- beast · G2342θηρίον thēríon
- and · G2532καί kaí
- his · G846αὐτός autós
- kingdom · G932βασιλεία basileía
- was · G1096γίνομαι gínomai
- darkness · G4656σκοτόω skotóō
- and · G2532καί kaí
- gnawed · G3145μασσάομαι massáomai
- their · G846αὐτός autós
- tongues · G1100γλῶσσα glōssa
- for · G1537ἐκ ek
- pain · G4192πόνος pónos