Skip to content
ThuthiThuthiThuthi
Revelation · chapter 16 · verse 11

Revelation 16:11 in Kannada

ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.

Tamma krutyagala vishayadalli maanasaantara maadi kollade tamma novina deseyindaloo hunnugala deseyindaloo paralokadevarannu dooshisidaru.

Revelation 16:11 in English

King James Version (KJV)
And blasphemed the God of heaven because of their pains and their sores, and repented not of their deeds.
World English Bible (WEB)
and they blasphemed the God of heaven because of their pains and their sores. They still didn’t repent of their works.
American Standard Version (ASV)
and they blasphemed the God of heaven because of their pains and their sores; and they repented not of their works.
Bible in Basic English (BBE)
And they said evil things against the God of heaven because of their pain and their wounds; and they were not turned from their evil works.
Darby Translation (DBY)
and blasphemed the God of the heaven for their distresses and their sores, and did not repent of their works.
Webster's Bible (WBS)
And blasphemed the God of heaven, because of their pains and their sores, and repented not of their deeds.
Young's Literal Translation (YLT)
and they did speak evil of the God of the heaven, from their pains, and from their sores, and they did not reform from their works.

Read in context

  1. 9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
  2. 10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
  3. 11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
  4. 12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್‌ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
  5. 13ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
Read all of Revelation 16

Cross references

Original words (Greek)

Revelation 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.